LATEST NEWS2 years ago
ಫೆಬ್ರವರಿ 27ರಂದು ಪ್ರಧಾನಿ ಮಲೆನಾಡಿಗೆ – ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆಗೊಳಿಸಲಿರುವ ನಮೋ..!
ಶಿವಮೊಗ್ಗದಲ್ಲಿರುವ ವಿಮಾನ ನಿಲ್ದಾಣವನ್ನು ಫೆಬ್ರವರಿ 27 ರಂದು ಪ್ರಧಾನಿ ಮೋದಿಯವರು ಉದ್ಘಾಟನೆ ಮಾಡಲಿದ್ದು, ವಿಮಾನ ನಿಲ್ದಾಣದಲ್ಲಿ ಮಂಗಳವಾರ ಪ್ರಾಯೋಗಿಕವಾಗಿ ನಡೆಸಲಾದ ವಿಮಾನ ಹಾರಾಟ ಮತ್ತು ಲ್ಯಾಂಡಿಂಗ್ ಕಾರ್ಯ ಯಶಸ್ವಿಯಾಗಿದೆ. ಶಿವಮೊಗ್ಗ : ಶಿವಮೊಗ್ಗದಲ್ಲಿರುವ ವಿಮಾನ ನಿಲ್ದಾಣವನ್ನು...