LATEST NEWS9 months ago
ಶಿರೂರು ದೋಣಿ ದುರಂತ: ಇಬ್ಬರು ಮೀನುಗಾರರು ದುರ್ಮರಣ..!
ಶಿರೂರು: ಮೀನುಗಾರಿಕೆಗೆ ತೆರಳಿ ವಾಪಾಸ್ಸು ಬರುವ ವೇಳೆ ದೋಣಿ ಮಗುಚಿ ಇಬ್ಬರು ಮೀನುಗಾರರು ಪ್ರಾಣ ಕಳೆದುಕೊಂಡ ಘಟನೆ ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ. ಅಬ್ಸುಲ್ ಸತ್ತರ್ (45) ಹಡವಿನಕೋಣೆ ಶಿರೂರು ನಿವಾಸಿ ಮಿಸ್ಬಾ ಯೂಸುಫ್ (48) ಕುದ್ವಾಯಿ...