ಉಡುಪಿ: ಜಿಲ್ಲೆಯ ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶೌಚಾಲಯ ಎರಡು ವರ್ಷದಿಂದ ಕಾರ್ಯಚರಿಸದೆ ಅಲ್ಲಿಯ ಜನ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಉಡುಪಿ ಜಿಲ್ಲೆಯ ಕಟಪಾಡಿ ಪೇಟೆಯ ಹೃದಯ ಭಾಗದಲ್ಲಿರುವ ಸಾರ್ವಜನಿಕ ಶೌಚಾಲಯ ಸುಮಾರು ಎರಡು...
ಉಡುಪಿ: ಮೂರು ಕಾರು ಮತ್ತು ಒಂದು ಬೈಕ್ ಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿ ಅದೃಷ್ಟವಶಾತ್ ಎಲ್ಲಾ ವಾಹನ ಚಾಲಕರು ಅಪಾಯದಿಂದ ಪಾರಾದ ಘಟನೆ ಉಡುಪಿಯ ಶಿರ್ವದ ಮಸೀದಿ ಬಳಿಯ ಜೋಡು ಪೆಲತ್ತ ಕಟ್ಟೆ ಎಂಬಲ್ಲಿ...
ಉಡುಪಿ: ಮಹಿಳೆಯೊಬ್ಬರು ಕಳೆದುಕೊಂಡಿದ್ದ ಚಿನ್ನಾಭರಣವಿದ್ದ ಬ್ಯಾಗ್ ಒಂದನ್ನು ಉದ್ಯಮಿಯೋರ್ವರು ವಾಪಸ್ ಮರಳಿಸಿ ಪ್ರಾಮಾಣಿಕತೆ ಮರೆದಂತಹ ಘಟನೆ ಉಡುಪಿಯ ಕಾಪುವಿನಲ್ಲಿ ನಡೆದಿದೆ. ಶಿರ್ವ ಮೂಲದ ಅನ್ಸಿರಾ ಬಾನು ಅವರ ಚಿನ್ನಾಭರಣ ಕಳೆದುಕೊಂಡ ಮಹಿಳೆಯಾಗಿದ್ದು, ಶಂಕರಪುರದ ಮೋನಿಸ್ ಚಿನ್ನಾಭರಣ...
ಉಡುಪಿ: ಬಾಡಿಗೆಯ ಹೆಸರಿನಲ್ಲಿ ಚಾಲಕನನ್ನೇ ಸುಲಿಗೆ ಮಾಡಿದ ಘಟನೆ ಮಣಿಪಾಲದಲ್ಲಿ ನಡೆದಿದ್ದು ನಾಲ್ವರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಉಳ್ಳಾಲ ನಿವಾಸಿ ಚರಣ್ (35), ಶಿರ್ವ ನಿವಾಸ ಮೊಹಮ್ಮದ್ ಅಝರುದ್ದೀನ್ (39), ಬಂಟ್ವಾಳ ನಿವಾಸಿ...
ಉಡುಪಿ: ಮದುವೆ ವಾಹನದಂತೆ ಸಿಂಗರಿಸಿ ಅಕ್ರಮ ದನ ಸಾಗಾಟ ಮಾಡುತ್ತಿದ್ದಾಗ ಸಿಕ್ಕಿಬಿದ್ದ ಘಟನೆ ಉಡುಪಿಯ ಶಿರ್ವ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಿಂಸಾತ್ಮಕವಾಗಿ ತುಂಬಿದ್ದರಿಂದ ಈ ಪೈಕಿ 2 ದನಗಳ ಸಾವನ್ನಪ್ಪಿದ್ದು, ನಾಲ್ಕು ದನಗಳಿಗೆ ಗಾಯವಾಗಿದೆ. ಉಡುಪಿ...
ಉಡುಪಿ: ದ್ವಿಚಕ್ರ ವಾಹನವೊಂದು ಹೋರಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು, ಹೋರಿ ಮೃತಪಟ್ಟ ಘಟನೆ ಉಡುಪಿಯ ಬೆಳಪುವಿನಲ್ಲಿ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ಫರಾನ್ ಆಲಿ ಎಂದು ಗುರುತಿಸಲಾಗಿದೆ. ಘಟನೆ ಹಿನ್ನೆಲೆ...
ಉಡುಪಿ: ಶಿರ್ವಗ್ರಾಮದ ಕೋಡುಗುಡ್ಡೆ ಹೌಸ್ನ ಪವಿತ್ರಾ(26) ಎಂಬುವವರು ಅ.26ರ ಬೆಳಗ್ಗೆ 8:30ರಿಂದ ಕೋಡುಗುಡ್ಡೆ ಹೌಸ್ ಮನೆಯಿಂದ ನಾಪತ್ತೆಯಾಗಿದ್ದಾರೆ. ಚಹರೆ: 5 ಅಡಿ 2 ಇಂಚು ಎತ್ತರವಿದ್ದು, ಬಿಳಿ ಮೈ ಬಣ್ಣ, ಸಪೂರ ಶರೀರ, ಕೇಸರಿ ಬಣ್ಣದ...
ಉಡುಪಿ: ಸಾಫ್ಟ್ವೇರ್ ಉದ್ಯಮಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ಸಂಜೆ ಶಿರ್ವದ ನಕ್ಕರೆ ಎಂಬಲ್ಲಿ ನಡೆದಿದೆ. ಐಟಿ ಇಂಜಿನಿಯರ್ ಸೈಮನ್ ಡಿಸೋಜಾ(57) ಆತ್ಮಹತ್ಯೆ ಮಾಡಿಕೊಂಡವರು. ಇವರಿಗೆ ಕಳೆದ ಒಂದುವರೆ ವರ್ಷದ ಹಿಂದೆ ಕಾರು...
ಉಡುಪಿ : ಎರಡುವರೆ ವರ್ಷದ ಮಗುವೊಂದು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಶಿರ್ವ ಸಮೀಪದ ಮುದರಂಗಡಿ ಎಂಬಲ್ಲಿ ಇಂದು (ಶನಿವಾರ) ಸಂಜೆ ಸಂಭವಿಸಿದೆ. ಅದಮಾರು, ವಾಜಪೇಯಿ ನಗರದ ಜಯಲಕ್ಷ್ಮೀ ಮತ್ತು ಕೃಷ್ಣ ದಂಪತತಿಗಳ...
ಉಡುಪಿ ಶಿರ್ವ ಠಾಣಾ ವ್ಯಾಪ್ತಿಯಲ್ಲಿ ಬಾವಿಯಲ್ಲಿ ಶವ ಪತ್ತೆ..! ಉಡುಪಿ: ಶಿರ್ವ ಠಾಣಾ ವ್ಯಾಪ್ತಿಯ ಬಂಟಕಲ್ಲು ಹೇರೂರಿನಲ್ಲಿ ಬಾವಿಯಲ್ಲಿ ಶವ ಪತ್ತೆಯಾಗಿದೆ. ಸುಮಾರು 69 ವರ್ಷ ಪ್ರಾಯದ ಜಾನ್ ಡಿಸೋಜ ರಾತ್ರಿ ಮನೆಯಲ್ಲಿ ಊಟ ಮಾಡಿ...