LATEST NEWS2 years ago
ಬಜರಂಗದಳ ಕಾರ್ಯಕರ್ತನ ಕೊಚ್ಚಿ ಕೊಲೆ: ಶಿವಮೊಗ್ಗ ನಗರದಲ್ಲಿ ಸೆಕ್ಷನ್ 144 ಜಾರಿ
ಶಿವಮೊಗ್ಗ: ಬಜರಂಗದಳ ಕಾರ್ಯಕರ್ತನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ನಿನ್ನೆ ರಾತ್ರಿ ಶಿವಮೊಗ್ಗ ನಗರದಲ್ಲಿ ಹತ್ಯೆಗೈದಿದ್ದಾರೆ. ಘಟನೆ ಹಿನ್ನೆಲೆ ಗುಂಪಿನ ನಡುವೆ ಕಲ್ಲು ತೂರಾಟ ನಡೆದಿದ್ದು, ಸೆಕ್ಷನ್ 144 ಜಾರಿಗೊಳಿಸಿದ್ದಾರೆ. ಹರ್ಷ (24) ಎಂದು ಗುರುತಿಸಲಾಗಿದೆ. ನಾಲ್ಕು...