ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ ಸಾವರ್ಕರ್ ನಮ್ಮ ಆರಾಧ್ಯ ದೈವ, ಅವರನ್ನು ಅವಮಾನಿಸಿದರೆ ಸಹಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಶಿವಸೇನೆ ನಾಯಕ ಉದ್ಧವ್ ಠಾಕ್ರೆಯವರು ಎಚ್ಚರಿಸಿದ್ದಾರೆ. ಮಲೇಗಾಂವ್: ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ...
ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್ ಆಗಿ ಬಿಜೆಪಿಯ ರಾಹುಲ್ ನರ್ವೇಕರ್ ಆಯ್ಕೆಯಾಗಿದ್ದಾರೆ. ಬಿಜೆಪಿಯ ಅಭ್ಯರ್ಥಿ ರಾಹುಲ್ 164 ಮತಗಳನ್ನು ಪಡೆದು ಸ್ಪೀಕರ್ ಆಗಿ ಆಯ್ಕೆಯಾದರು. ಶಿವಸೇನಾ, ಎನ್ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳು ಶಿವಸೇನಾದ ಶಾಸಕ ರಾಜನ್...
ಮುಂಬೈ: ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗುತ್ತಿದ್ದಂತೆ ಅವರನ್ನು ಶಿವಸೇನೆ ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ. ‘ನೀವು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದೀರಿ ಮತ್ತು ಸ್ವಯಂಪ್ರೇರಣೆಯಿಂದ ಶಿವಸೇನೆಯ ಸದಸ್ಯತ್ವವನ್ನು ತ್ಯಜಿಸಿದ್ದೀರಿ. ಆದ್ದರಿಂದ, ಶಿವಸೇನಾ ಪಕ್ಷದ ಪ್ರಮುಖನಾಗಿ ನನಗೆ ನೀಡಲಾದ...
ಮುಂಬೈ: ಮಹಾರಾಷ್ಟ್ರದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಶಿವಸೇನೆಯಿಂದ ಸಂಪೂರ್ಣ ಸಂಪರ್ಕ ಕಡಿದುಕೊಂಡಿರುವ ರೆಬೆಲ್ ಶಾಸಕರಿಗೆ ಮತ್ತೊಂದು ಬಾರಿ ಎಚ್ಚರಿಕೆ ನೀಡಲಾಗಿದೆ. ಈ ಬಗ್ಗೆ ಟ್ವಿಟ್ ಮಾಡಿರುವ ಸಂಜಯ್ ರಾವತ್, ಎಷ್ಟು ದಿನಾ ಅಂತ ಗುವಾಹಟಿಯಲ್ಲಿ...
ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ ಶಾಸಕ ಹಾಗೂ ನಗರಾಭಿವೃದ್ಧಿ ಸಚಿವರ ನೇತೃತ್ವದಲ್ಲಿ ಸರ್ಕಾರದ ವಿರುದ್ಧ ಬಂಡಾಯದ ರಣಕಹಳೆ ಎದ್ದಿದೆ. 17-20 ಶಾಸಕರ ತಂಡ ಗುಜರಾತ್ನ ಸೂರತ್ನಲ್ಲಿರುವ ಹೋಟೆಲ್ವೊಂದರಲ್ಲಿ ತಂಗಿದ್ದಾರೆಂದು ಹೇಳಲಾಗುತ್ತಿದೆ. ಈ ಮಧ್ಯೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ...
ಮುಂಬೈ: ಶಿವಸೇನೆ ಶಾಸಕ ರಮೇಶ್ ಲಟ್ಕೆ ಅವರು ದುಬೈನಲ್ಲಿ ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ವರದಿಗಳ ಪ್ರಕಾರ, ಅವರು ಸ್ನೇಹಿತನನ್ನು ಭೇಟಿಯಾಗಲು ಅಲ್ಲಿಗೆ ತೆರಳಿದ್ದರು ಎಂದು ತಿಳಿದುಬಂದಿದೆ. ಮುಂಬೈನ ಅಂಧೇರಿ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ...
ಮುಂಬಯಿ: ಶಿವಸೇನಾ ಸಂಸದ ಸಂಜಯ್ ರಾವತ್ ಅವರಿಗೆ ಸೇರಿದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ. 1,034 ಕೋಟಿ ರೂ ಮೊತ್ತದ ಪತ್ರಾ ಚಾವ್ಲ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ಆಸ್ತಿಯನ್ನು ಇ.ಡಿ ಮುಟ್ಟುಗೋಲು ಹಾಕಿಕೊಂಡಿದೆ. ಅಲಿಬಾಗ್ನಲ್ಲಿರುವ...
ಮುಂಬೈ: 2024ರಲ್ಲಿ ದುಷ್ಟ ಶಕ್ತಿಯಾದ ರಾವಣನನ್ನು ಸಂಪೂರ್ಣವಾಗಿ ದಹಿಸಲಾಗುವುದು ಎಂದು ಶಿವಸೇನೆ ನಾಯಕ ಹಾಗೂ ರಾಜ್ಯಸಭಾ ಸಂಸದ ಸಂಜಯ್ ರಾವತ್ ಮಾರ್ಮಿಕವಾಗಿ ಹೇಳಿದ್ದಾರೆ. ಸದ್ಯ ದೇಶದ ಜನತೆಗೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳು ರಾವಣನ ರೂಪದಲ್ಲಿ...
ಮುಂಬೈ: ಕೇಂದ್ರ ಸಚಿವ ನಾರಾಯಣ ರಾಣೆ ಅವರ ಹೇಳಿಕೆಯಿಂದ ಮಹಾರಾಷ್ಟ್ರದ ಬಿಜೆಪಿ ಮತ್ತು ಶಿವಸೇನಾ ನಡುವೆ ಕೋಲಾಹಲ ಉಂಟಾಗಿದೆ. ಶಿವಸೇನಾ ಕಾರ್ಯಕರ್ತರು ನಾಸಿಕ್ನ ಬಿಜೆಪಿ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ್ದು, ದ್ವೇಷಮಯ ವಾತಾವರಣ ನಿರ್ಮಾಣವಾಗಿದೆ....
ಹೊಸದಿಲ್ಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧದ ವಿವಾದಾತ್ಮಕ ಹೇಳಿಕೆ ಕುರಿತು ಕೇಂದ್ರ ಸಚಿವ ನಾರಾಯಣ್ ರಾಣೆ ಅವರನ್ನು ಮಂಗಳವಾರ ಮಧ್ಯಾಹ್ನ ಬಂಧಿಸಲಾಗಿದೆ. ನಾರಾಯಣ್ ರಾಣೆ ಅವರ ವಿವಾದಾತ್ಮಕ ಹೇಳಿಕೆಗಾಗಿ ಅವರ ವಿರುದ್ಧ ದಾಖಲಾಗಿರುವ ಹಲವು...