DAKSHINA KANNADA2 years ago
ಶಾರದೆ ಜಲಸ್ತಂಭನ: ಸಂಭ್ರಮದ ಶೋಭಾಯಾತ್ರೆಯೊಂದಿಗೆ ಮಂಗಳೂರು ದಸರಾ ಸಂಪನ್ನ
ಮಂಗಳೂರು: ಮಂಗಳೂರು ದಸರಾ ಎಂದೇ ಪ್ರಖ್ಯಾತಿಯನ್ನು ಪಡೆದಿರುವ ಕುದ್ರೋಳಿ ಕ್ಷೇತ್ರದ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಪೂಜಿಸಲ್ಪಟ್ಟ ಶಾರದೆ, ನವದುರ್ಗೆಯರ ವೈಭವದ ಶೋಭಾಯಾತ್ರೆ ಮಂಗಳೂರಿನ ರಾಜಬೀದಿಗಳಲ್ಲಿ ನಿನ್ನೆ ನಡೆದು ಇಂದು ಮುಂಜಾನೆ ತೆರೆ ಬಿದ್ದಿದೆ. ಚೆಂಡೆ, ಕೊಂಬು,...