ಮಂಗಳೂರು: ಕರ್ನಾಟಕದಲ್ಲಿ ಕೆಲವು ವರ್ಷಗಳಿಂದ ಕೇರಳ ಮಾದರಿ ಹತ್ಯೆಗಳು ನಡೆಯುತ್ತಿದೆ. ಈ ಕೊಲೆಗಳಿಗೆ ತರಬೇತಿಗಳು ಎಲ್ಲಿ ಸಿಗುತ್ತಿವೆ. ಈ ಬಗ್ಗೆ ತನಿಖೆ ನಡೆಸಿ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಎರಡನೇ ಬಾರಿ...
ಪುತ್ತೂರು: ಪ್ರವೀಣ್ ಕೊಲೆ ಕೇರಳ ಮಾದರಿಯ ಕುತ್ತಿಗೆಯಿಂದ ಮೇಲ್ಭಾಗದಲ್ಲಿ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. ಇದು ಪಿಎಫ್ಐನ ಕೊಲೆ ಮಾಡುವ ರೀತಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮನೆಗೆ...
ಪುತ್ತೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆಗೈಯುವ ಮೂಲಕ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರನ್ನು ಹೆದರಿಸುವ ಷಡ್ಯಂತ್ರ. ಈ ಪ್ರಕರಣವನ್ನು ಎನ್ಐಎಗೆ ನೀಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರಕಾವನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳ...
ಉಡುಪಿ: ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯ ದೇಶದಾದ್ಯಂತ 23 ಇಎಸ್ಐ ಆಸ್ಪತ್ರೆ ಮಂಜೂರು ಮಾಡಿದ್ದು, ಉಡುಪಿಗೆ 100 ಬೆಡ್ ಸಾಮರ್ಥ್ಯದ ಇಎಸ್ಐ ಆಸ್ಪತ್ರೆ ಮಂಜೂರುಗೊಂಡಿದೆ. ಇಎಸ್ಐ ಆಸ್ಪತ್ರೆ ಉಡುಪಿ ಭಾಗದ ಜನತೆಯ ಹಲವಾರು ವರ್ಷಗಳ...
ಉಡುಪಿ: ‘ಕಳೆದ ಹತ್ತು ದಿನಗಳಿಂದ ಉಡುಪಿಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿಯುತ್ತಿದೆ. ಹೀಗಾಗಿ ದೊಡ್ಡ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ ಎಂದು ತಿಳಿದು ಬಂದಿದೆ. 7 ಮನೆಗಳು ಕುಸಿದಿವೆ. 30 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಪ್ರತಿ ವರ್ಷ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ದಡ್ಡಲಕಾಡುವಿನಲ್ಲಿ ಮುಚ್ಚುವ ಪರಿಸ್ಥಿತಿಗೆ ಬಂದಿದ್ದ ಸರ್ಕಾರಿ ಶಾಲೆಯನ್ನು ದತ್ತು ಪಡೆದು ಖಾಸಗಿ ಶಾಲೆಗಳಂತೆ ಎಲ್ಲಾ ಮೂಲಭೂತ ಸೌಕರ್ಯ ಒದಗಿಸಿ ಉನ್ನತೀಕರಿಸಿ ರಾಷ್ಟ್ರಮಟ್ಟದಲ್ಲೇ ಹೆಸರು ಪಡೆದಿದ್ದ ಶ್ರೀ ದುರ್ಗಾ ಚಾರಿಟೇಬಲ್...
ಉಡುಪಿ: ಭಾರತದ ಏಕತೆಗೆ ಹಿಂದಿ ಭಾಷೆ ಅಗತ್ಯ ಎಂದು ಕೇಂದ್ರ ಸಚಿವೆ ಶೋಭಾ ಕರದ್ಲಾಂಜೆ ಅಭಿಪ್ರಾಯ ಪಟ್ಟಿದ್ದಾರೆ. ಹಿಂದಿ ಬಳಕೆಯ ಬಗ್ಗೆ ಗೃಹಸಚಿವ ಅಮಿತ್ ಷಾ ಹೇಳಿಕೆ ಬಗ್ಗೆ ಉಡುಪಿಯಲ್ಲಿ ಪ್ರತಿಕ್ರಿಯಿಸಿದ ಅವರು, ಇಂಗ್ಲೀಷ್ ಭಾಷೆಯನ್ನು...
ಸುಳ್ಯ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ತವರೂರಿನ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಖಾಯಂ ಶಿಕ್ಷಕರು ಇಲ್ಲದೇ ಮುಚ್ಚುವ ಹಂತಕ್ಕೆ ಬಂದಿದೆ. ಸುಳ್ಯ ತಾಲೂಕಿನ ಚಾರ್ವಾಕ ಗ್ರಾಮದ ಕೊಪ್ಪದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 43...
ಉಡುಪಿ: ಹೈಕೋರ್ಟ್ ತೀರ್ಪಿಗಿಂತಲೂ ನಾವು ಮೇಲು ಎಂಬ ಅಹಂಕಾರವನ್ನು ತೋರಿಸುತ್ತಿದ್ದಾರೆ. ಕಾನೂನಿನಂತೆ ಈ ವರ್ತನೆಗೆ ಶಿಕ್ಷೆಯಾಗುವ ಅನಿವಾರ್ಯತೆ ಇದೆ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ. ಉಡುಪಿಯಲ್ಲಿ ಹಿಜಾಬ್ ವಿಚಾರವಾಗಿ ಮಾತನಾಡಿದ...
ಚಿಕ್ಕಮಗಳೂರು: ಮಕ್ಕಳ ಆಹಾರವನ್ನು ತಾಯಿಗೆ ಬಿಡಬೇಕು. ತಾಯಿಗಿಂತ ಮಕ್ಕಳನ್ನು ಚೆನ್ನಾಗಿ ಯಾರೂ ನೋಡಿಕೊಳ್ಳುವುದಿಲ್ಲ. ಮೊಟ್ಟೆ ಬದಲು ಆ ತಾಯಿ ಕೈಗೆ ದುಡ್ಡು ಕೊಟ್ಟರೆ, ಇನ್ನೂ ಚೆನ್ನಾಗಿ ಆಹಾರವನ್ನ ಹಾಕಬಹುದು. ಈ ಬಗ್ಗೆಯೂ ಚರ್ಚೆ ಆಗಬೇಕು ಎಂದು...