DAKSHINA KANNADA1 year ago
ಕಾರ್ಕಳದಲ್ಲಿ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವ ಪ್ರಶ್ನೆಯೇ ಇಲ್ಲ : ಪ್ರಮೋದ್ ಮುತಾಲಿಕ್..!
ಕಾರ್ಕಳ ವಿಧಾನ ಸಭಾ ಕ್ಷೇತ್ರದಿಂದಲೇ ನಾನು ಸ್ಪರ್ಧಿಸುವುದು ಖಚಿತ. ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವ ಪ್ರಶ್ನೆ ಇಲ್ಲ. ಈ ವಿಷಯದಲ್ಲಿ ಇನ್ನು ಹೊಂದಾಣಿಕೆಯಾಗಲಿ, ಮಾತುಕತೆಯಾಗಲಿ ಮಾಡುವುದಿಲ್ಲ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಘೋಷಿಸಿದ್ದಾರೆ. ಮಂಗಳೂರು...