LATEST NEWS2 years ago
ಉಡುಪಿ: ನಾಗಬನದಲ್ಲಿನ ಶ್ರೀಗಂಧ ಮರ ಕಳವು- ಆರೋಪಿ ಬಂಧನ
ಅಂಬಲಪಾಡಿ ಶ್ಯಾಮಲಿ ಸಭಾಭವನದ ಹಿಂಬದಿ ಸಿಪಿಸಿ ಲೇಔಟ್ ಎಂಬಲ್ಲಿನ ನಾಗಬನದಲ್ಲಿದ್ದ ಶ್ರೀಗಂಧ ಮರ ಕಡಿಯುತ್ತಿದ್ದ ವ್ಯಕ್ತಿ ಯೊಬ್ಬನನ್ನು ಉಡುಪಿ ಅರಣ್ಯ ಇಲಾಖೆಯವರು ವಶಕ್ಕೆ ಪಡೆದುಕೊಂಡಿದ್ದಾರೆ. ಉಡುಪಿ: ಅಂಬಲಪಾಡಿ ಶ್ಯಾಮಲಿ ಸಭಾಭವನದ ಹಿಂಬದಿ ಸಿಪಿಸಿ ಲೇಔಟ್ ಎಂಬಲ್ಲಿನ...