BELTHANGADY2 years ago
ಕರ್ನಾಟಕ ಸರ್ಕಾರದ ‘ಕ್ರೀಡಾ ರತ್ನ’ ಪ್ರಶಸ್ತಿಗೆ ಆಯ್ಕೆಯಾದ ಬೆಳ್ತಂಗಡಿಯ ಮರೋಡಿ ಗ್ರಾಮದ ಶ್ರೀಧರ್ ಕುಲಾಲ್
ಬೆಳ್ತಂಗಡಿ: ಕರ್ನಾಟಕ ಸರಕಾರ ಪ್ರಸ್ತುತ ಪಡಿಸುವ 2022ನೇ ಸಾಲಿನ ಕ್ರೀಡಾ ರತ್ನ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಶ್ರೀಧರ್ ಕುಲಾಲ್ ಆಯ್ಕೆಯಾಗಿದ್ದಾರೆ. ಕಂಬಳ ಕ್ಷೇತ್ರದಲ್ಲಿ ಆಗಣ್ಯ ಸಾಧನೆಯನ್ನು ಮಾಡಿ ಯಶಸ್ವಿ ಕ್ರೀಡಾಪಟುವಾಗಿ ಹೊರ ಹೊಮ್ಮಿದ...