ಶ್ರೀಲಂಕಾದ ಟ್ರಿಂಕೋಮಲಿಯ ಕೋನೇಶ್ವರಂ ದೇವಸ್ಥಾನದ ಬಳಿ ಸಮುದ್ರದಲ್ಲಿ ಈ ಶಿವ ಮೂರ್ತಿ ದೊರೆತಿದ್ದು ಸುಮಾರು 700 ವರ್ಷಗಳಿಂದ ಮುಳುಗಿಯೇ ಇದೆ. ಮುಂಬೈ : ಅನೇಕ ಮಾನವ ಊಹೆಗೂ ನಿಲುಕದ ರಹಸ್ಯಕಾರಿ ವಿಷಯಗಳು ಈ ವಿಶ್ವ ಭೂರ್ಗದಲ್ಲಿವೆ....
ಸಿಡ್ನಿ: ಶ್ರೀಲಂಕಾದ ಸ್ಟಾರ್ ಬ್ಯಾಟ್ಸ್ಮನ್ ದನುಷ್ಕಾ ಗುಣತಿಲಕ ಅತ್ಯಾಚಾರ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದಾರೆ. ಕಳೆದ ವಾರ ಸಿಡ್ನಿಯಲ್ಲಿ ಮಹಿಳೆಯೊಬ್ಬರ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗಿನ ಜಾವಾ ಸುಮಾರು 1 ಗಂಟೆ ಸುಮಾರಿನಲ್ಲಿ ದನುಷ್ಕಾ ಗುಣತಿಲಕ ತಂಗಿದ್ದ...
ಕೊಲಂಬೊ: ಶ್ರೀಲಂಕಾದ ಪ್ರಧಾನಿ ರಣೆಲ್ ವಿಕ್ರಮಸಿಂಘೆ ಅವರು ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಇಂದು ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದರು. ಮಾಜಿ ಅಧ್ಯಕ್ಷ ಗೋಟಬಯ ರಾಜಪಕ್ಸೆ ದೇಶದಿಂದ ಪಲಾಯನ ಮಾಡಿದ ಕೆಲವೇ...
ಮಂಗಳೂರು: ನವಮಂಗಳೂರು ಬಂದರಿನ 14ನೇ ಬರ್ತ್ಗೆ ನಿನ್ನೆ ಸಾಯಂಕಾಲ ಮುಖ್ಯ ಕಂಟೇನರ್ ಹಡಗು ಶ್ರೀಲಂಕಾದಿಂದ ಎಂಎಸ್ಸಿ ಅರ್ಮೀನಿಯಾ ಆಗಮಿಸಿದ್ದು, ಜಲಫಿರಂಗಿಯ ಮೂಲಕ ಸ್ವಾಗತಿಸಲಾಯಿತು. ಇದರೊಂದಿಗೆ ಎನ್ಎಂಪಿಎ ಹೊಸದೊಂದು ಮೈಲಿಗಲ್ಲು ಸಾಧಿಸಿದೆ. 276.5 ಮೀಟರ್ ಉದ್ದ ಮತ್ತು...
ಮಂಗಳೂರು: ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು, ಅರಾಜಕತೆ ಉಂಟಾಗಿರುವುದರಿಂದ ಅಲ್ಲಿನ ಜನ ಅಕ್ರಮವಾಗಿ ಸಮುದ್ರ ಮಾರ್ಗದ ಮೂಲಕ ಭಾರತಕ್ಕೆ ನುಸುಳುವ ಸಾಧ್ಯತೆ ಇದೆ. ಈ ಸಂಬಂಧ ಕರಾವಳಿ ತಟ ರಕ್ಷಣಾ ಪಡೆಯನ್ನು ಸನ್ನದ್ದ ಗೊಳಿಸಲಾಗಿದ್ದು ಸಮುದ್ರದಲ್ಲಿ...
ಹೊಸದಿಲ್ಲಿ: ನೆರೆಯ ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ನಡುವೆ, ದೇಶದ ಆಂತರಿಕ ಆರ್ಥಿಕತೆಯನ್ನು ಸ್ಥಿರಗೊಳಿಸಲು ಹಾಗೂ ಅದರ ತುರ್ತು ಅಗತ್ಯಗಳಿಗೆ ನೆರವಾಗಲು ಭಾರತ ಇಂಧನ ರವಾನೆ ಮಾಡುತ್ತಿದೆ. ಶ್ರೀಲಂಕಾಕ್ಕೆ ಕಳೆದ 24 ಗಂಟೆಗಳಲ್ಲಿ ಒಟ್ಟು 76,000...
ಕೊಲಂಬೊ: ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾದ ಎಲ್ಲಾ ಸಚಿವರುಗಳು ತಮ್ಮ ತಮ್ಮ ಸ್ಥಾನಗಳಿಗೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದವರಲ್ಲಿ ರಾಜಪಕ್ಸೆ ಅವರ ಪುತ್ರ ನಮಲ್ ರಾಜಪಕ್ಸ ಕೂಡ ಸೇರಿದ್ದಾರೆ. ಮಹಿಂದ...
ಕೊಲೊಂಬೊ: ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ತಕ್ಷಣದಿಂದಲೇ ಸಾರ್ವಜನಿಕ ತುರ್ತುಪರಿಸ್ಥಿತಿ ಘೋಷಣೆ ಜಾರಿಗೆ ಬರುವಂತೆ ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ ನಿನ್ನೆ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಭದ್ರತೆ, ಸಾರ್ವಜನಿಕ ಆದೇಶವನ್ನು ರಕ್ಷಿಸಲು ಮತ್ತು ಜನರಿಗೆ...
ಬೆಂಗಳೂರು: ಭಾರತ -ಶ್ರಿಲಂಕಾ ನಡುವೆ ನಡೆಯುತ್ತಿದ್ದ ಪಿಂಕ್ ಟೆಸ್ಟ್ ವೇಳೆ ನಿಯಮವನ್ನು ಮೀರಿ ಮೈದಾನಕ್ಕೆ ಪ್ರವೇಶಿಸಿ ತಂಡದ ನಾಯಕ ವಿರಾಟ್ ಕೊಹ್ಲಿ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಯುವಕರನ್ನು ಬಂಧಿಸಿದ ಘಟನೆ ನಡೆದಿದೆ. ಈ ಪಂದ್ಯದ ಎರಡನೇ...
ಮಂಗಳೂರು: ಮಂಗಳೂರಿಗೆ ಶ್ರೀಲಂಕಾ ಪ್ರಜೆಗಳ ಅಕ್ರಮ ಪ್ರವೇಶ ವಿಚಾರಕ್ಕೆ ಸಂಬಂಧಿಸಿ ಮಂಗಳೂರಿನಲ್ಲಿ ಎನ್ಐಎ ತನಿಖೆ ಮುಂದುವರೆದಿದೆ. ರಾಷ್ಟ್ರೀಯ ಭದ್ರತೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳದಿಂದ ಪ್ರಕರಣದ ತನಿಖೆ ವಿಚಾರಣೆ ನಡೆಸುತ್ತಿದೆ. ಎನ್ಐಎ ಮಂಗಳೂರು ಪೊಲೀಸರಿಂದ ಎಫ್ಐಆರ್...