FILM5 months ago
ಬಾಲಿವುಡ್ ನಟ ಶ್ರೇಯಸ್ ತಲ್ಪಾಡೆಗೆ ಹೃದಯಘಾತ..!!
Film: ಶೂಟಿಂಗ್ ವೇಳೆ ಬಾಲಿವುಡ್ ನ ಖ್ಯಾತ ನಟ ಶ್ರೇಯಸ್ ತಲ್ಪಾಡೆಗೆ ಹೃದಯಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಟ ಶ್ರೇಯಸ್ ‘ವೆಲ್ ಕಲ್ ಟು ಜಂಗಲ್’ ಸಿನಿಮಾದ ಶೂಟಿಂಗ್ ನಲ್ಲಿ ಇದ್ದರು. ಈ ವೇಳೆ ಹೃದಯಘಾತವಾಗಿದೆ...