FILM3 years ago
ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ಳುತ್ತಿದ್ದಾನೆ: ವಿವಾದಾತ್ಮಕ ಹೇಳಿಕೆ ನೀಡಿದ ನಟಿ ಶ್ವೇತಾ ತಿವಾರಿ
ಮುಂಬೈ: ಜನಪ್ರಿಯ ಕಿರುತೆರೆ ನಟಿ ಶ್ವೇತಾ ತಿವಾರಿ “ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ಳುತ್ತಿದ್ದಾನೆ” ಎಂಬ ಹೇಳಿಕೆಯನ್ನು ನೀಡಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಇದನ್ನು ಖಂಡಿಸಿರುವ ಮಧ್ಯಪ್ರದೇಶದ ಗೃಹ ಸಚಿವರು ತನಿಖೆಗೆ ಆದೇಶಿಸಿದ್ದಾರೆ. ಮಹಾಭಾರತ ಧಾರಾವಾಹಿಯಲ್ಲಿ...