ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ವರ್ಸಸ್ ಪುತ್ತಿಲ ಪರಿವಾರದ ಭಿನ್ನಾಭಿಪ್ರಾಯ ಮುಗಿದೇ ಹೋಯ್ತು ಅನ್ನೋ ಅಷ್ಟರಲ್ಲಿ ಮತ್ತೆ ಬಿರುಕು ಬಿಟ್ಟಿದೆ. ನಿನ್ನೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನಿವಾಸದಲ್ಲಿ ಹೂಗುಚ್ಛ ಪಡೆದು ಪಕ್ಷ ಸೇರ್ಪಡೆಯ ಘೋಷಣೆ ಮಾಡಿದ...
ನಿವೃತ್ತ ಸೇನಾಧಿಕಾರಿ, ಮಂಗಳೂರಿನ ಯುವ ನಾಯಕ, ಬಿಜೆಪಿ ರಾಜ್ಯ ಕಾರ್ಯದರ್ಶಿ 42 ವರ್ಷದ ಬೃಜೇಶ್ ಚೌಟ ಅವರನ್ನು ಅಭ್ಯರ್ಥಿಯಾಗಿಸಿದೆ. ಭಾರತೀಯ ಭೂಸೇನೆಯಲ್ಲಿ ಕ್ಯಾಪ್ಟನ್ ಆಗಿ ಸ್ವಯಂ ನಿವೃತ್ತಿ ಪಡೆದು ಸಮಾಜ ಸೇವೆಗೆ ಇಳಿದ ಅಭ್ಯರ್ಥಿಯನ್ನಾಗಿ ಮಾಡಿದೆ....
ಬಂಟ್ವಾಳ: ನಿನ್ನೆ ಬಂಟ್ವಾಳದ ರಾಯಿ ಎಂಬಲ್ಲಿ ಬಸ್ಸು ಪ್ರಯಾಣಿಕ ಮುಸ್ಲಿಂ ವ್ಯಕ್ತಿಯ ಮೇಲೆ, ಸಹ ಪ್ರಯಾಣಿಕೆಯೊಂದಿಗೆ ದುರ್ವರ್ತನೆ ತೋರಿದ ಬಗ್ಗೆ ಅಪಪ್ರಚಾರ ನಡೆಸಿ ಬಸ್ಸು ನಿರ್ವಾಹಕ ಮತ್ತು ಸ್ಥಳೀಯ ಸಂಘ ಪರಿವಾರದ ಪುಂಡರು ತೀವ್ರ ಹಲ್ಲೆ...
ಉಡುಪಿ: ‘ಸರ್ಕಾರ ಬೇಕೋ ಹಿಂದುತ್ವ ಬೇಕೋ ಅಂದಾಗ ನಾವು ಸರ್ಕಾರವನ್ನು ಬದಿಗಿಟ್ಟು ಹಿಂದುತ್ವವನ್ನು ಆಯ್ಕೆ ಮಾಡಿಕೊಳ್ಳುತ್ತೇವೆ. ಬಿಜೆಪಿ ಪ್ರಾರಂಭ ಆದದ್ದೇ ಶ್ಯಾಮ್ಪ್ರಸಾದ್ ಮುಖರ್ಜಿ ಅವರು ಅಧಿಕಾರವನ್ನು ತ್ಯಜಿಸಿ ಜನಸಂಘವನ್ನು ಆರಂಭ ಮಾಡಿದ್ದು. ಜನ ಸಂಘ ಮತ್ತು...
ಬೆಳ್ತಂಗಡಿ: ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡನೊಬ್ಬ ವಿವಾದಾತ್ಮಕ ಹೇಳಿಕೆಯನ್ನು ನೀಡಿರುವುದನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ಬೆಳ್ತಂಗಡಿ ಠಾಣೆಗೆ ದೂರು ನೀಡಿದೆ. ಜೂನ್ 25ರಂದು ಕಾಂಗ್ರೆಸ್ ಪಕ್ಷದ ವಿವಿಧ ವಿಭಾಗಗಳ ಪದಾಧಿಕಾರಿಗಳು ಬೆಳ್ತಂಗಡಿಯಲ್ಲಿ ಪತ್ರಿಕಾಗೋಷ್ಠಿಯನ್ನು ಏರ್ಪಡಿಸಿ...