ಮಂಗಳೂರು: ಸುರತ್ಕಲ್ನ ಟೋಲ್ ಗೇಟ್ ರದ್ದಾಗಿದೆ ಎಂಬುದಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಟ್ವೀಟ್ ಮಾಡಿ ಒಂದು ವಾರ ಕಳೆದರೂ ಟೋಲ್ ಕೇಂದ್ರದಲ್ಲಿ ಟೋಲ್ ಶುಲ್ಕ ಸಂಗ್ರಹ ನಿಲ್ಲಿಸದಿರುವುದನ್ನು ಖಂಡಿಸಿ ಇಂದು ಟೋಲ್ ಗೇಟ್...
ಮಂಗಳೂರು: ಅಕ್ರಮವಾಗಿರುವ ಸುರತ್ಕಲ್ ಟೋಲ್ಗೇಟನ್ನು ತೆರವುಗೊಳಿಸಲೇಬೇಕೆಂದು ಒತ್ತಾಯಿಸಿ ಸುರತ್ಕಲ್ ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿ ಟೋಲ್ಗೇಟ್ ಬಳಿ ನಡೆಸುತ್ತಿರುವ ಹಗಲು ರಾತ್ರಿ ಧರಣಿ ಇಂದಿಗೆ 21ನೇ ದಿನವನ್ನು ಪೂರೈಸಿದೆ. ಗುರುವಾರವೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ಟೋಲ್ ಗೇಟ್...
ಮಂಗಳೂರು: ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಭರವಸೆಯ ಪ್ರಕಾರ ಸುರತ್ಕಲ್ ನ ಅಕ್ರಮ ಟೋಲ್ ಗೇಟ್ ತೆರವುಗೊಳಿಸಲು ಕೇವಲ ಒಂದು ದಿನ ಅಷ್ಟೇ ಉಳಿದಿದೆ. ತನ್ನ ಭರವಸೆಯ ಪ್ರಕಾರ ಅಕ್ರಮ ಟೋಲ್ ಗೇಟ್ ತೆರವುಗೊಳಿಸದಿದ್ದಲ್ಲಿ...
ಮಂಗಳೂರು: ‘ಒಂದು ವಾರದಿಂದ ಕಾಣೆಯಾಗಿದ್ದ ಬಿಜೆಪಿ ಸಂಸದ, ಶಾಸಕರುಗಳು ಇಂದು ರಾಜ್ಯೋತ್ಸವದ ನಿಮಿತ್ತ ಅನಿವಾರ್ಯವಾಗಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ’ ಎಂದು ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ವ್ಯಂಗ್ಯವಾಡಿದ್ದಾರೆ. ಅನಿರ್ಧಿಷ್ಟಾವಧಿ ಧರಣಿಯ 5 ನೇ...
ಮಂಗಳೂರು: ಸುರತ್ಕಲ್ ಎನ್ಐಟಿಕೆ ಟೋಲ್ಗೇಟ್ ಬಳಿ ಇಂದಿನಿಂದ ಆರಂಭಿಸಲು ಉದ್ದೇಶಿಸಲಾಗಿದ್ದ ಟೋಲ್ಗೇಟ್ ವಿರೋಧಿ ಹೋರಾಟಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಆದರೆ ಇನ್ನೊಂದೆಡೆ ಟೋಲ್ಗೇಟ್ ವಿರೋಧಿ ಹೋರಾಟಗಾರರು ತಮ್ಮ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಇದೀಗ ಆರಂಭಿಸಿದ್ದಾರೆ. ಸುರತ್ಕಲ್ ಟೋಲ್ಗೇಟ್...
ಮಂಗಳೂರು: ಸಂಸದ ನಳಿನ್ ಕುಮಾರ್ 20 ದಿನಗಳ ಕಾಲಾವಧಿ ನೀಡುವಂತೆ ಜನತೆಯ ಮುಂದೆ ಕೈ ಮುಗಿದಿದ್ದರೆ, ವಾರದ ತರುವಾಯ ಈಗ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಟೋಲ್ ತೆರವು ನವಂಬರ್ ಅಂತ್ಯಕ್ಕೆ ಎಂಬ ಹೊಸ ಹೇಳಿಕೆಯ...