DAKSHINA KANNADA4 years ago
ಮಂಗಳೂರು ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿಗೆ ಯುಜಿಸಿ ಸ್ವಾಯತ್ತತೆ
ಮಂಗಳೂರು : ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿಗೆ 2021-22ರ ಶೈಕ್ಷಣಿಕ ವರ್ಷದಿಂದ ಹೊಸ ಸ್ವಾಯತ್ತ ಸ್ಥಾನಮಾನ ಸಿಕ್ಕಿದೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಇಂಜಿನಿಯರಿಂಗ್ ಕಾಲೇಜಿಗೆ ಮೊದಲ ಬಾರಿಗೆ ಯುಜಿಸಿಯಿಂದ ಸ್ವಾಯತ್ತತೆ ದೊರಕಿದಂತಾಗಿದೆ....