ಸುಳ್ಯ: ದಕ್ಷಿಣ ಕನ್ನಡ-ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ಆರನೇ ಭಾರಿ ಲಘು ಭೂಕಂಪನ ಉಂಟಾಗಿದ್ದು, ಇಂದು ಮುಂಜಾನೆ ಮೂರು ಗಂಟೆಯ ವೇಳೆಗೆ ಭೂಮಿ ಲಘು ಕಂಪಿಸಿದೆ ಎಂಬ ಸುದ್ದಿ ವಾಟ್ಸಪ್ನಲ್ಲಿ ಹರಿದಾಡುತ್ತಿದೆ. ಕಲ್ಲುಗುಂಡಿ, ಸಂಪಾಜೆ ಭಾಗಗಳಲ್ಲಿ ಭೂಮಿ...
ಸುಳ್ಯ: ಇತ್ತೀಚೆಗೆ ಕೊಡಗು ಜಿಲ್ಲೆಯ ಚೆಂಬುವಿನಲ್ಲಿ ಉಂಟಾದ ಭೂಕಂಪನದಿಂದಾಗಿ ಸುಳ್ಯ ತಾಲೂಕಿನ ಹಲವೆಡೆ ಭೂಮಿ ಕಂಪಿಸಿದ್ದು ಇದರ ಪರಿಣಾಮವಾಗಿ ತಾಲೂಕಿನ ಸಂಪಾಜೆ ಗ್ರಾಮ ವ್ಯಾಪ್ತಿಯಲ್ಲಿ ಹಾನಿಯಾದ ಪ್ರದೇಶಗಳಲ್ಲಿನ ಮನೆಗಳಿಗೆ ಸಚಿವರಾದ ಎಸ್. ಅಂಗಾರರವರು ಭೇಟಿ ನೀಡಿ...
ಸುಳ್ಯ: ಲೈಸೆನ್ಸ್ ಇಲ್ಲದೆ ಕಾರ್ಯಾಚರಿಸುತ್ತಿದ್ದ ಕ್ಲಿನಿಕ್ಗೆ ಆರೋಗ್ಯ ಇಲಾಖೆ ಬೀಗ ಜಡಿದು, ಕ್ಲಿನಿಕ್ ನಡೆಸುತ್ತಿದ್ದವರ ಮೇಲೆ ಕೇಸು ದಾಖಲಿಸಿದ ಘಟನೆ ಸುಳ್ಯದ ಕಲ್ಲುಗುಂಡಿಯಲ್ಲಿ ನಡೆದಿದೆ. ಕ್ಲಿನಿಕ್ನ ವಸ್ತುಗಳನ್ನು ಕೂಡಾ ಮುಟ್ಟುಗೋಲು ಹಾಕಲಾಗಿದೆ. ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ...
ಸುಳ್ಯ: ಸುಳ್ಯ ತಾಲೂಕಿನಲ್ಲಿ ಮತ್ತೆ ಇಂದು ಭೂಮಿ ಕಂಪಿಸಿರುವ ಬಗ್ಗೆ ವರದಿಯಾಗಿದೆ. ಎರಡು ದಿನಗಳ ಹಿಂದೆ ಇಲ್ಲಿ ಭೂಕಂಪನ ಸಂಭವಿಸಿತ್ತು. ಇಂದು ಮತ್ತೆ ಅದೇ ರೀತಿಯ ಅನುಭವ ಆಗಿದೆ. ಹಾಗೂ ಮೊನ್ನೆಗಿಂತ ಇಂದಿನ ಭೂಕಂಪನದ ಅನುಭವ...
ಸುಳ್ಯ: ರಾತ್ರಿ ವೇಳೆ ಮನೆಗೆ ನುಗ್ಗಿದ ದುಷ್ಕರ್ಮಿಗಳು ಆಭರಣಗಳನ್ನು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಕಾರ್ತಿಕ್, ಯಧುಕುಮಾರ್, ದೀಕ್ಷಿತ್ ಕೆ.ಎನ್, ನರಸಿಂಹನ್, ಸೆಂಥಿಲ್, ಪಾಂಡಿಸೆಲ್ವಂ ಬಂಧಿತ ಆರೋಪಿಗಳು....
ಸುಳ್ಯ: ಸಂಪಾಜೆಯಲ್ಲಿ ಜ್ಯೋತಿಷಿ ಚಟ್ಟೆಕಲ್ಲು ಅಂಬರೀಶ್ ಎಂಬವರ ಮನೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಳ್ಯ ಠಾಣೆಯ ಪೊಲೀಸರು ನಾಲ್ವರು ಬೇರೆ ರಾಜ್ಯದ ಕಳ್ಳರನ್ನು ಬಂಧಿಸಿದ್ದಾರೆ. ತಮಿಳುನಾಡಿನ ಕೊಯಮತ್ತೂರಿನ ಅಣ್ಣೂರು ಕಾರ್ತಿಕ್ (38), ತಮಿಳುನಾಡಿನ ಧರ್ಮಾಪುರಿಯ...
ಸುಳ್ಯ: ಸುಳ್ಯ-ಮಡಿಕೇರಿ ಗಡಿಭಾಗ ಸಂಪಾಜೆಯ ಬಳಿ ಸರ್ಕಾರಿ ಬಸ್ಸೊಂದು ರಸ್ತೆಯಿಂದ ಕೆಳಗೆ ತೋಡಿಗೆ ಬಿದ್ದಿದ್ದು, ಹಲವರು ಗಾಯಗೊಂಡ ಘಟನೆ ನಡೆದಿದೆ. ಓರ್ವನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸಂಪಾಜೆ ಮತ್ತು ಸುಳ್ಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ....
ಸುಳ್ಯ: ಇಲ್ಲಿನ ಸಂಪಾಜೆ ಗೇಟಿನಲ್ಲಿ ತಪಾಸಣೆ ನಡೆಸುತ್ತಿದ್ದ ವೇಳೆ ಈಚರ್ ಲಾರಿಯೊಂದರಲ್ಲಿ 25 ಕ್ಕೂ ಹೆಚ್ಚು ದನಗಳು ಪತ್ತೆಯಾದ ಘಟನೆ ಇಂದು ನಡೆದಿದೆ. ರಾತ್ರಿ ಮಡಿಕೇರಿ ಕಡೆಯಿಂದ ಈಚರ್ ಲಾರಿಯಲ್ಲಿ ದನಗಳನ್ನು ತುಂಬಿಕೊಂಡು ಬರಲಾಗಿತ್ತು. ಸಂಪಾಜೆ...
ಸುಳ್ಯ: ತರಕಾರಿ ಲಾರಿಯಲ್ಲಿ ಅಕ್ರಮ ಮರ ಸಾಗಾಟ ಪ್ರಕರಣ ಬೇಧಿಸಿರುವ ಅರಣ್ಯಾಧಿಕಾರಿಗಳ ತಂಡ ಇಬ್ಬರನ್ನು ಬಂಧಿಸಿದೆ. ಹುಣಸೂರಿನಿಂದ ಕೇರಳದ ಕಾಂಞಗಾಡ್ ಕಡೆಗೆ ತರಕಾರಿ ಲಾರಿಯಲ್ಲಿ ಅಕ್ರಮವಾಗಿ ಬೀಟೆ ಮರದ ತುಂಡುಗಳನ್ನು ಸಾಗಿಸುತ್ತಿದ್ದು, ಪ್ರಕರಣವನ್ನು ಸಂಪಾಜೆ ಪ್ರಾದೇಶಿಕ...