DAKSHINA KANNADA10 months ago
ಅಧಿಕಾರ ಕಳೆದುಕೊಂಡು ಬಿಜೆಪಿಗರು ಮಾನಸಿಕವಾಗಿ ವರ್ತಿಸುತ್ತಿದ್ದಾರೆ : ಸಚಿವ ಮಧು ಬಂಗಾರಪ್ಪ ವ್ಯಂಗ್ಯ
ಕಾಂಗ್ರೆಸ್ಸಿನ ಯಾರೇ ಸಚಿವರು ಯಾವುದೇ ಜಿಲ್ಲೆಗೆ ಭೇಟಿ ನೀಡಿದಾಗ ಪಕ್ಷದ ಕಚೇರಿಗೆ ಕಡ್ಡಾಯವಾಗಿ ಹೋಗಬೇಕು ಎಂದು ಹೈಕಮಾಂಡ್ ಸೂಚನೆ ನೀಡಿದ್ದು ಇದು ಒಳ್ಳೆಯ ಸಂಪ್ರದಾಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾಂಗ್ರೆಸ್...