DAKSHINA KANNADA3 years ago
ಮುಂದಿನ ತಿಂಗಳು ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ಪ್ರಾಯೋಗಿಕ ಚಾಲನೆ: ಸಚಿವ ಕಾರಜೋಳ
ಮಂಗಳೂರು: ಮುಂದಿನ ತಿಂಗಳು ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ಪ್ರಾಯೋಗಿಕ ಚಾಲನೆ ಸಿಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಘೋಷಣೆ ಮಾಡಿದ್ದಾರೆ. ಇಂದು ಸಕಲೇಶಪುರ ತಾಲೂಕಿನ ದೋಣಿಗಲ್ ಸಮೀಪ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ...