LATEST NEWS2 years ago
ಜೀವಾವಧಿ ಶಿಕ್ಷೆಗೊಳಗಾದ 161 ಕೈದಿಗಳಿಗೆ ಬಿಡುಗಡೆ ಭಾಗ್ಯ
ಬೆಂಗಳೂರು: ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಒಟ್ಟು 161 ಬಂಧಿಗಳನ್ನು ಸನ್ನಡತೆ ಆಧಾರದ ಮೇಲೆ ಅವಧಿ ಪೂರ್ವ ಬಿಡುಗಡೆ ಮಾಡಲು ಸಂಪುಟ ಸಭೆ ಅನುಮತಿ ನೀಡಿದೆ. 2006-7ರಲ್ಲಿ ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಸನ್ನಡತೆ...