BANTWAL2 years ago
ಬಂಟ್ವಾಳ: ಜಾನುವಾರು ಕಳವು ಪ್ರಕರಣ-ಆರೋಪಿಗೆ ನ್ಯಾಯಾಂಗ ಬಂಧನ
ಬಂಟ್ವಾಳ: ಜಾನುವಾರುಗಳನ್ನು ಕಳವುಗೈದು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಇಬ್ಬರು ಆರೋಪಿಗಳ ಪೈಕಿ ಓರ್ವನನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸತ್ತಿಕಲ್ಲು ನಿವಾಸಿ ಅಬ್ದುಲ್ ಸತ್ತಾರ್ ಬಂಧಿತ ಆರೋಪಿ....