BANTWAL2 years ago
ಪಣೋಲಿಬೈಲು ಕ್ಷೇತ್ರಕ್ಕೆ ಭೇಟಿ ಕೊಟ್ಟ ಅಶ್ವಿನಿ-ನಕ್ಷತ್ರ ಧಾರವಾಹಿ ಖ್ಯಾತಿಯ ಜೆ.ಕೆ
ಬಂಟ್ವಾಳ: ಕಾರಣಿಕ ಕ್ಷೇತ್ರ ಪಣೋಲಿಬೈಲ್ ಶ್ರೀ ಕಲ್ಲುರ್ಟಿ ದೈವಸ್ಥಾನಕ್ಕೆ ಅಶ್ವಿನಿ -ನಕ್ಷತ್ರ ಧಾರಾವಾಹಿ ನಟ ಜೆ.ಕೆ ರವರು ಭೇಟಿ ನೀಡಿ ದೇವರ ದರ್ಶನ ಪಡೆದು ಬಳಿಕ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅನುವಂಶಿಕ ಪ್ರಧಾನ ಅರ್ಚಕರು...