bengaluru1 year ago
ಗುಡ್ನ್ಯೂಸ್: ಗ್ರಾ.ಪಂ ಅಧ್ಯಕ್ಷರ, ಉಪಾಧ್ಯಕ್ಷರ ಸೇರಿ ಸದಸ್ಯರಿಗೆ ಮಾಸಿಕ ಗೌರವಧನ ಹೆಚ್ಚಳ..!
ಬೆಂಗಳೂರು: ಗ್ರಾಮ ಪಂಚಾಯತ್ ಅಧ್ಯಕ್ಷರ, ಉಪಾಧ್ಯಕ್ಷರ ಹಾಗೂ ಸದಸ್ಯರ ಮಾಸಿಕ ಗೌರವಧನವನ್ನು ಎರಡು ಪಟ್ಟು ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈವರೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ 3000 ರೂ, ಉಪಾಧ್ಯಕ್ಷರಿಗೆ 2000 ರೂ ಹಾಗೂ...