LATEST NEWS2 years ago
ಗಮನಿಸಿ: ಸಬ್ ರಿಜಿಸ್ಟ್ರಾರ್ ಕಚೇರಿ ಇನ್ಮುಂದೆ ಸಂಜೆ 7ರ ವರೆಗೆ ಲಭ್ಯ
ಬೆಂಗಳೂರು: ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಸಬ್ ರಿಜಿಸ್ಟ್ರಾರ್ ಕಚೇರಿ ಕರ್ತವ್ಯದ ಸಮಯವನ್ನು ಬೆಳಗ್ಗೆ 9 ರಿಂದ ರಾತ್ರಿ 7 ಗಂಟೆವರೆಗೂ ವಿಸ್ತರಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಜನ ಸಂದಣಿಯನ್ನು ಪರಿಗಣಿಸಿ ಸಾರ್ವಜನಿಕ...