DAKSHINA KANNADA5 months ago
ಪಣಂಬೂರು ಬೀಚ್ ನಲ್ಲಿ ತೇಲುವ ಸೇತುವೆಗೆ ಚಾಲನೆ- ಸ್ಪೀಕರ್ ಯು.ಟಿ ಖಾದರ್
ಪಣಂಬೂರು: ಪಣಂಬೂರು ಅಂತರಾಷ್ಟ್ರೀಯ ಬೀಚ್ನಲ್ಲಿ ತೇಲುವ ಸೇತುವೆ ಪ್ರವಾಸಿಗರಿಗೆ ಹೊಸ ಆಕರ್ಷಣೆಯಾಗಿದ್ದು ಇದರ ಅಧಿಕೃತ ಉದ್ಘಾಟನೆ ಬುಧವಾರ ನಡೆಯಿತು. ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ತೇಲುವ ಸೇತುವೆಯನ್ನು ಉದ್ಘಾಟಿಸಿ, ಬೀಚ್ ಪ್ರವಾಸೋಧ್ಯಮಕ್ಕೆ ಸರಕಾರವು ಎಲ್ಲಾ ರೀತಿಯ...