LATEST NEWS1 year ago
ಕಲಬುರಗಿಯಲ್ಲಿ ಹಾಡು ಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ..!
ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ ಮಾಡಲಾದ ಘಟನೆ ಕಲಬುರಗಿಯ ಹಾಗರಗಾ ಕ್ರಾಸ್ ಬಳಿ ನಡೆದಿದೆ. ಮಜತ್ ಸುಲ್ತಾನ್ (35) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕಲಬುರಗಿ : ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ...