ಉಳ್ಳಾಲ: ಹಿರಿಯ ಸಮಾಜ ಸೇವಕ, ಕಾಂಗ್ರೆಸ್ ಮುಖಂಡ ಪದ್ಮನಾಭ ನರಿಂಗಾನ (77) ಅವರು ಹೃದಯಾಘಾತದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು. ಇವರು ಸಮಾಜಸೇವೆಯೊಂದಿಗೆ ಅನೇಕ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದರು. ಅಹಿಂದ ಜಿಲ್ಲಾಧ್ಯಕ್ಷ, ಕಾಂಗ್ರೆಸ್ ಮುಖಂಡ,...
ಕಾಪು: ಕೆಲ ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡ ಹೆಸರಾಂತ ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ದಂಪತಿಯ ಅಪ್ರಾಪ್ತ ಪುತ್ರಿಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಡಿ.17ರಂದು ಕಾಪು ಪೊಲೀಸರು ಕಾಸರಗೋಡಿನ ಕುಂಬ್ಳೆ ಎಂಬಲ್ಲಿ...
ಕುಂದಾಪುರ: ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿರುವ ವಿದ್ಯಾರ್ಥಿನಿಗೆ ನೆರವಾಗುವ ನಿಟ್ಟಿನಲ್ಲಿ ಸಮಾಜ ಸೇವಕರೊಬ್ಬರು ವೇಷ ಧರಿಸಿ ಕುಂದಾಪುರ ಸಂತೆ ಹಾಗೂ ಪರಿಸರದ ಹಲವು ಅಂಗಡಿಗಳಲ್ಲಿ ಆರ್ಥಿಕ ನೆರವು ಯಾಚಿಸುವ ಮೂಲಕ ಲಕ್ಷಕ್ಕೂ ಹೆಚ್ಚು ಹಣ ಸಂಗ್ರಹ ಮಾಡಿ ಬಡಕುಟುಂಬಕ್ಕೆ...
ಕುಂದಾಪುರ: ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸಮುದ್ರ ಪಾಲಾಗಿ ಕಾರಿನೊಳಗಿದ್ದ ನಾಲ್ವರ ಪೈಕಿ ಚಾಲಕ ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿ ಇಬ್ಬರು ಪ್ರಯಾಣಿಕರು ಗಾಯಾಳುಗಳಾಗಿ ಆಸ್ಪತ್ರೆಗೆ ಸೇರಿದಂತಹ ದಾರುಣ ಘಟನೆ ಉಡುಪಿ ಕುಂದಾಪರದ ಗಂಗೊಳ್ಳಿ...
ಉಡುಪಿ: ಕಾರು ಮತ್ತು ಬುಲೆಟ್ ಮುಖಾಮುಖಿ ಢಿಕ್ಕಿ ಹೊಡೆದಿದ್ದು ಬುಲೆಟ್ ಸವಾರರು ಪವಾಡಸದೃಶ ಅಪಾಯದಿಂದ ಪಾರಾದ ಘಟನೆ ಉಡುಪಿಯ ಮಲ್ಪೆ ತೊಟ್ಟಂನ ಗಣೇಶೋತ್ಸವ ಸಮಿತಿಯ ಎದುರಿನಲ್ಲಿ ನಡೆದಿದೆ. ಕಾರು ಚಾಲಕ ಮುಖ್ಯ ರಸ್ತೆಯಿಂದ ಒಳ ರಸ್ತೆಗೆ...
ಉಡುಪಿ:ದೇಶವನ್ನೇ ತಲ್ಲಣಗೊಳಿಸಿದ ರೂಪಾಂತರಿ ಕೊರೊನಾ ಸಮಾಜದ ಎಲ್ಲಾ ವರ್ಗವನ್ನು ಕಾಡಲಾರಂಭಿಸಿದೆ. ಸಾರ್ವಜನಿಕ ಜೀವನದಿಂದ, ಹೊರಗುಳಿದಿರುವ ತೃತೀಯ ಲಿಂಗಿಗಳ ಬದುಕು ತೀರ ದುಸ್ತರವಾಗಿದೆ.ಮಂಗಳ ಮುಖಿಯರನ್ನು ಈ ಸಮಾಜ ನೋಡುವ ನೋಡುವ ದೃಷ್ಠಿನೇ ಬೇರೆ. ಇವರು ಸಾರ್ವಜನಿಕವಾಗಿ ಓಡಾಡುವಾಗ...
ಅನಿವಾಸಿ ವೈದ್ಯ, ಸಮಾಜ ಸೇವಕ ಡಾ. ಎ.ಕೆ. ಖಾಸಿಮ್ ಇನ್ನಿಲ್ಲ..! ಮಂಗಳೂರು:ಸೌದಿ ಅರೇಬಿಯಾದ ಮಕ್ಕಾ ನಗರದ ಝಹ್ರತುಲ್ ಕುದಾಯಿ ಏಷಿಯನ್ ಪಾಲಿಕ್ಲಿನಿಕ್ ಆಸ್ಪತ್ರೆಯಲ್ಲಿ ಮುಖ್ಯ ವೈದ್ಯಾಧಿಕಾರಿಯಾಗಿದ್ದ ಉಪ್ಪಳ ಮೂಲದ, ಪ್ರಸ್ತುತ ಮಂಗಳೂರು ಫಳ್ನೀರ್ ನಿವಾಸಿಯಾಗಿದ್ದ ಡಾ....