DAKSHINA KANNADA3 years ago
ಉಳ್ಳಾಲ ಮತ್ತು ಸೋಮೇಶ್ವರದಲ್ಲಿ ಸಮುದ್ರದ ಅಬ್ಬರಕ್ಕೆ ರಸ್ತೆ ನಾಶ
ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಗಾಳಿ ಮಳೆಗೆ ಉಳ್ಳಾಲ ಮತ್ತು ಸೋಮೇಶ್ವರದಲ್ಲಿ ಸಮುದ್ರದ ಅಬ್ಬರ ಹೆಚ್ಚಾಗಿದ್ದು, ಸೋಮೇಶ್ವರ ಉಚ್ಚಿಲ ಬಟ್ಟಪ್ಪಾಡಿಯಲ್ಲಿ ಒಳರಸ್ತೆ ಸಮುದ್ರದ ಅಲೆಗಳ ಪಾಲಾದರೆ, ಉಳ್ಳಾಲ ಮತ್ತು ಸುತ್ತಮುತ್ತಲಿ ವ್ಯಾಪ್ತಿಯಲ್ಲಿ ಕಂಪೌಂಡ್ ಕುಸಿತ ಸೇರಿದಂತೆ...