ಉಡುಪಿ: ಸಮುದ್ರ ತೀರದಲ್ಲಿ ನೀರಿಗೆ ಇಳಿದು ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಸಮುದ್ರ ಪಾಲಾಗುತ್ತಿದ್ದ ಇಬ್ಬರನ್ನು ಮೀನುಗಾರಿಕಾ ದೋಣಿಯ ಸಿಬಂದಿ ರಕ್ಷಿಸಿದ ಘಟನೆ ಉಡುಪಿಯ ಮಲ್ಪೆ ಸಮೀಪದ ಕೋಡಿ ಬೆಂಗ್ರೆ ಡೆಲ್ಟಾ ಬೀಚ್ನಲ್ಲಿ ನಡೆದಿದೆ. ಬೆಂಗಳೂರು...
ಮಂಗಳೂರು: ಸಮುದ್ರ ವಿಹಾರಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆಯಾದ ಘಟನೆ ಸೋಮೇಶ್ವರ ಅಲಿಮಕಲ್ಲು ಸಮುದ್ರ ತೀರದ ಬಳಿ ನಡೆದಿದೆ. ಮಂಜೇಶ್ವರದ ಕುಂಜತ್ತೂರು ಅಡ್ಕ ನಿವಾಸಿ ಶೇಖರ ಅವರ ಪುತ್ರ ಯಶ್ವಿತ್ (18) ಮತ್ತು...
ಕಾಸರಗೋಡು: ಸಮುದ್ರ ಸ್ನಾನಕ್ಕಿಳಿದ ಇಪ್ಪತ್ತರಷ್ಟು ಮಕ್ಕಳು ಭಾರೀ ಅಲೆಗೆ ಸಿಲುಕಿ ಆಳ ಸಮುದ್ರಕ್ಕೆ ಒಯ್ಯಲ್ಪಟ್ಟು ವಿಷಯ ತಿಳಿದು ಮೀನು ಕಾರ್ಮಿಕರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮಕ್ಕಳನ್ನು ಅಪಾಯದಿಂದ ರಕ್ಷಿಸಿದ ಘಟನೆ ಕಾಸರಗೋಡಿನ ಕಡಪ್ಪುರದಲ್ಲಿ ನಡೆದಿದೆ. ಸೋಮವಾರ ಕಾಸರಗೋಡು...
ಮಂಗಳೂರು: ಸಮುದ್ರದ ಮಧ್ಯೆ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾದ ಮೀನುಗಾರನಿಗೆ ಸಮುದ್ರದಲ್ಲೇ ಪ್ರಥಮ ಚಿಕಿತ್ಸೆ ನೀಡಿ ಜೀವ ಉಳಿಸುವಲ್ಲಿ ಮಂಗಳೂರಿನ ಕೋಸ್ಟ್ ಗಾರ್ಡ್ ನೆರವಾಗಿದೆ. ಮೀನುಗಾರರಾದ ವಸಂತ ಎಂಬವರು ಜೀವ ಉಳಿಸಿಕೊಂಡವರು. ಪಣಂಬೂರು ತೀರದಿಂದ...
ಬಲೆ ಹಾಕುವ ವೇಳೆ ಮೀನುಗಾರ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ನಡೆದಿದೆ. ಸುರತ್ಕಲ್: ಬಲೆ ಹಾಕುವ ವೇಳೆ ಮೀನುಗಾರ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ...