DAKSHINA KANNADA8 months ago
Moodabidri: ಶಿಷ್ಟಾಚಾರ ಉಲ್ಲಂಘನೆ ಆರೋಪ – ಇಬ್ಬರು ಅಧಿಕಾರಿಗಳ ಅಮಾನತು ರದ್ದು ಪಡಿಸಿದ ಸರಕಾರ
ಮೂಡುಬಿದಿರೆ ತಾಲೂಕಿನ ಇರುವೈಲು ಗ್ರಾಮ ಪಂಚಾಯತ್ನ ನೂತನ ಕಟ್ಟಡದ ಉದ್ಘಾಟನೆಯ ಆಮಂತ್ರಣ ಪತ್ರಿಕೆಯಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂಬ ಆರೋಪದ ಮೇಲೆ ಇಬ್ಬರು ಅಧಿಕಾರಿಗಳ ಅಮಾನತು ಆದೇಶವನ್ನು ಸರಕಾರ ಸೋಮವಾರ ರದ್ದುಪಡಿಸಿದೆ. ಮೂಡುಬಿದಿರೆ: ಮೂಡುಬಿದಿರೆ ತಾಲೂಕಿನ ಇರುವೈಲು...