ಉಡುಪಿ : ಮಂಗಳೂರು – ಉಡುಪಿ ರಾಷ್ಟ್ರೀಯ ಹೆದ್ದಾರಿಯ ಉಚ್ಚಿಲದಲ್ಲಿ ಗುರುವಾರ ರಾತ್ರಿ ಸರಣಿ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಐದು ವಾಹನಗಳು ಜಖಂಗೊಂಡಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ವೇಗವಾಗಿ ಸಾಗುತ್ತಿದ್ದ ಸ್ಕಾರ್ಪಿಯೋ ವಾಹನ ನಾಲ್ಕು ವಾಹನಗಳಿಗೆ...
ಸುಳ್ಯ: ಓವರ್ಟೇಕ್ ಮಾಡುವ ಭರದಲ್ಲಿ ಕಾರೊಂದು ಲಾರಿಗೆ ಢಿಕ್ಕಿ ಹೊಡೆದು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ಸುಳ್ಯದ ಕೌಡಿಚಾರಿನಲ್ಲಿ ನಡೆದಿದೆ. ಅಪಘಾತಗೊಂಡ ಕಾರಿಗೆ ಢಿಕ್ಕಿಯಾಗುವುದನ್ನು ತಪ್ಪಿಸಲು ಬ್ರೇಕ್ ಹಾಕಿದ ಇನ್ನೋವಾ ಕಾರು ರಸ್ತೆ ಬದಿಯ...
ಬಂಟ್ವಾಳ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿಯ ಬುಡೋಳಿ ಇಂದು ಮುಂಜಾನೆ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಮುಂಜಾನೆ 6 ಗಂಟೆ ಸುಮಾರಿಗೆ ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಐರಾವತ...
ಉಡುಪಿ: ಸರಣಿ ಅಪಘಾತದಲ್ಲಿ ಮೂರು ಕಾರು ಹಾಗೂ ಒಂದು ಬೈಕ್ ಜಖಂಗೊಂಡಿರುವ ಘಟನೆ ಉಡುಪಿಯ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿಗಳ ಕಛೇರಿ ಬಳಿ ಇರುವ ರಸ್ತೆಯಲ್ಲಿ ನಡೆದಿದೆ. ಇನ್ನೋವಾ ಕಾರೊಂದು ಮಣಿಪಾಲ ಸಿಂಡಿಕೇಟ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿ...
ವಿಟ್ಲ: ಸರಣಿ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲದ ಹೃದಯಭಾಗದ ನಾಲ್ಕುಮಾರ್ಗದಲ್ಲಿ ನಡೆದಿದೆ. ವಿಟ್ಲದ ಕೆಎಸ್ಆರ್ಟಿಸಿ ಕಡೆಯಿಂದ ಟಿಪ್ಪರ್ ವಿಟ್ಲ ಜಂಕ್ಷನ್ಗೆ ತೆರಳುತ್ತಿತ್ತು. ಅದರ ಹಿಂದೆ ದ್ವಿಚಕ್ರದಲ್ಲಿ ವಾಹನ ಹೋಗುತ್ತಿತ್ತು. ಈ...
ಉಡುಪಿ: ಟೈಲ್ಸ್ ಸಾಗಿಸುತ್ತಿದ್ದ ಲಾರಿಯೊಂದು ಏಕಾಏಕಿ ನಿಧನಗೊಳಿಸಿದ ಪರಿಣಾಮ ಸರಣಿ ಅಪಘಾತ ನಡೆದ ಘಟನೆ ಉಡುಪಿಯ ಕರಾವಳಿ ಬೈಪಾಸ್ ಬಳಿ ನಡೆದಿದೆ. ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ. ಕುಂದಾಪುರ ಕಡೆಗೆ ಹೋಗುತ್ತಿದ್ದ ಟೈಲ್ಸ್ ಸಾಗಿಸುತ್ತಿದ್ದ ಲಾರಿಯು ಯಾವುದೇ...
ಉಡುಪಿ: ಉದ್ಯಾವರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ ರಿಕ್ಷಾ ಚಾಲಕ ಸೇರಿ ಹಲವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಇಂದು ಬೆಳಗ್ಗೆ ಕಾರು-ರಿಕ್ಷಾ- ಬಸ್ಸು ನಡುವೆ ಸರಣಿ ಅಪಘಾತ ಸಂಭವಿದೆ. ಅಪಘಾತದಲ್ಲಿ ರಿಕ್ಷಾ...
ನೆಲ್ಯಾಡಿ: ಬೈಕ್ ರೈಡಿಂಗ್ ಗೆ ತೆರಳಿದ ತಂಡ ಬೇರೆ ಬೇರೆ ಕಡೆ ನಡೆದ ಸರಣಿ ಅಪಘಾತದಲ್ಲಿ, ಒರ್ವ ಮೃತ್ಯು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಒಂದು ಅಪಘಾತ ನೆಲ್ಯಾಡಿ ಸಮೀಪದ ಎಂಜಿರ ಬಳಿ ನಡೆದರೆ ಮತ್ತೊಂದು ಅಪಘಾತ...
ಪುತ್ತೂರು: ಮಾಣಿ– ಮೈಸೂರು ರಾಷ್ಟ್ರೀಯ ಹೆದ್ದಾರಿಯ ಉರ್ಲಾಂಡಿ ಬೈಪಾಸ್ ಬಳಿ ಕಾರು ಚಾಲಕನ ಅಜಾಗರೂಕತೆಯಿಂದ ನಾಲ್ಕು ವಾಹನಗಳ ನಡುವೆ ಡಿಕ್ಕಿ ಸಂಭವಿಸಿ, ನಾಲ್ವರು ಗಾಯಗೊಂಡಿದ್ದಾರೆ. ಉಪ್ಪಿನಂಗಡಿ ಕಡೆಯಿಂದ ಬಂದ ಮಾರುತಿ ಸ್ವಿಫ್ಟ್ ಕಾರೊಂದು ಬೈಪಾಸ್ ರಸ್ತೆ...
ಉಳ್ಳಾಲ: ಕಾರು ಚಾಲಕನ ಆವಾಂತರದಿಂದ ರಿಕ್ಷಾ ಸಹಿತ ಕಾರೊಂದು ಜಖಂಗೊಂಡು ಸರಣಿ ಅಪಘಾತ ನಡೆದು, ರಿಕ್ಷಾ ಚಾಲಕ ಗಾಯಗೊಂಡಿರುವ ಘಟನೆ ಕುತ್ತಾರು ಮದನಿನಗರದಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದೆ. ದೇರಳಕಟ್ಟೆ ಕಡೆಯಿಂದ ಮಂಗಳೂರು ಕಡೆಗೆ ಅತೀವೇಗದಿಂದ ಹೋಂಡ...