LATEST NEWS1 year ago
ಉಡುಪಿ: ಮಾದಕ ವಸ್ತುಗಳ ಮಾರಾಟಕ್ಕೆ ಯತ್ನ: ಓರ್ವನ ಬಂಧನ
ಉಡುಪಿ: ಮಾದಕ ವಸ್ತುಗಳನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದು ಆರೋಪಿಯಿಂದ 41 ಗ್ರಾಂ ಗಾಂಜಾ, 1.3 ಎಂಡಿಎಂಎ ಮಾತ್ರೆಗಳು, 2 ಮೊಬೈಲ್ ಮತ್ತು ಸ್ಕೂಟರ್ ಸಹಿತ 38,810 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ....