BANTWAL2 years ago
ವಿಟ್ಲ: ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ-ಸುಟ್ಟು ಭಸ್ಮ
ವಿಟ್ಲ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾದ ಘಟನೆ ವಿಟ್ಲ ಸಮೀಪದ ಕೋಡಪದವು ಸರಾವು ಎಂಬಲ್ಲಿ ಇಂದು ಮದ್ಯಾಹ್ನ ನಡೆದಿದೆ. ಕೆಲಿಂಜ ನಿವಾಸಿ ಸಿಟ್ರೀನ್ ಪಾಯಸ್ ಅವರಿಗೆ ಸೇರಿದ ವಾಹನ ಸಂಪೂರ್ಣವಾಗಿ ಸುಟ್ಟು...