MANGALORE2 years ago
SSLC ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆಗೈದ ವಾರುಣಿ ಎನ್ ಆಚಾರ್ಯ
ಮಂಗಳೂರು: ಈ ಬಾರಿಯ SSLC ವಾರ್ಷಿಕ ಪರೀಕ್ಷೆಯಲ್ಲಿ ವಾರುಣಿ ಎನ್ ಆಚಾರ್ಯ ಅವರು 95.52% ಅಂಕಗಳಿಸಿ ಉತ್ತೀರ್ಣರಾಗಿದ್ದಾರೆ. ಮಂಗಳೂರಿನ ಅತ್ತಾವರದಲ್ಲಿರುವ ಸರೋಜಿನಿ ಮಧುಸೂಧನ ಕುಶೆ ಎಜ್ಯುಕೇಷನಲ್ ಇನ್ಸ್ಟಿಟ್ಯೂಷನ್ನಲ್ಲಿ ವ್ಯಾಸಂಗ ನಡೆಸುತ್ತಿದ್ದ ಇವರು ಶ್ರೀ ಕಾಳಿಕಾಂಬಾ ವಿನಾಯಕ...