ಕಡಬ: ವೃದ್ಧರೊಬ್ಬರು ಚಿಲ್ಲರೆ ನೀಡಿಲ್ಲವೆಂದು ಬಸ್ ನಿರ್ವಾಹಕ ದಾರಿಮಧ್ಯೆ ಇಳಿಸಿಹೋದ ಘಟನೆ ಜ.6 ರಂದು ಕಡಬದಲ್ಲಿ ನಡೆದಿದೆ. ಕಡಬ ತಾಲ್ಲೂಕು ಕಲ್ಲುಗುಡ್ಡೆ ಶಾಂತಿಗುರಿ ನಿವಾಸಿ ಬಾಬು ಗೌಡರ (75) ಎಂಬ ಹಿರಿಯ ನಾಗರಿಕರು ಶನಿವಾರ ಖಾಸಗಿ...
ವ್ಯಕ್ತಿಯೊಬ್ಬ ತನ್ನ ಊರಿಗೆ ಬಸ್ ಇಲ್ಲವೆಂದು ನಿಲ್ದಾಣದಲ್ಲಿ ನಿಲ್ಲಿಸಿದ್ದ ಸಾರಿಗೆ ಸಂಸ್ಥೆಯ ಬಸ್ಸನ್ನೇ ಚಲಾಯಿಸಿ ನಿಲ್ದಾಣದಿಂದ ಹೊರಗಿರುವ ಡಿವೈಡರ್ ಮೇಲೆ ಹತ್ತಿಸಿದ ಘಟನೆ ಬೀದರ್ ಜಿಲ್ಲೆಯ ಔರಾದ್ ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೀದರ್: ವ್ಯಕ್ತಿಯೊಬ್ಬ...
ಚಲಿಸುತ್ತಿದ್ದ ಬಸ್ಸಿನಲ್ಲಿ ವ್ಯಕ್ತಿಯೊಬ್ಬ ಮುಂಭಾಗದಲ್ಲಿ ಕುಳಿತ್ತಿದ್ದ ಮಹಿಳೆಯೊಬ್ಬರ ಜಡೆ ಸವರಿ , ತೀಟೆ ತೀರಿಸಿದ್ದು ಇದೀಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಬಂಟ್ವಾಳ : ಚಲಿಸುತ್ತಿದ್ದ ಬಸ್ಸಿನಲ್ಲಿ ವ್ಯಕ್ತಿಯೊಬ್ಬ ಮುಂಭಾಗದಲ್ಲಿ ಕುಳಿತ್ತಿದ್ದ ಮಹಿಳೆಯೊಬ್ಬರ ಜಡೆ ಸವರಿ ,...
ಹಾಸನ: ಸಾರಿಗೆ ಬಸ್ ಹಾಗೂ ಪ್ರವಾಸಕ್ಕೆ ತೆರಳುತ್ತಿದ್ದ ಮಿನಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಸೂಲದೇವರಹಳ್ಳಿ ಬಳಿ ಇಂದು ಬೆಳಗ್ಗೆ ನಡೆದಿದೆ. ಇಲ್ಲಿನ ಚನ್ನರಾಯಪಟ್ಟಣದ...
ಬೆಳ್ತಂಗಡಿ: ಮಕ್ಕಳ ಪ್ರವಾಸದ ಬಸ್ ಹಾಗೂ ಕೆಎಸ್ಆರ್ಟಿಸಿ ಬಸ್ ಮುಖಾಮುಖಿ ಢಿಕ್ಕಿ ಆದ ಪರಿಣಾಮ ಚಾಲಕ ಸಹಿತ ಪ್ರಯಾಣಿಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿಯ ನಿಡ್ಲೆ ಗ್ರಾಮದ ಬೂಡುಜಾಲು ಸಮೀಪ ನಡೆದಿದೆ. ಟೂರಿಸ್ಟ್ ಬಸ್ ಚಾಲಕ...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಸ್ನಿಂದ ವಿದ್ಯಾರ್ಥಿಗಳು ಹೊರಕ್ಕೆ ಎಸೆಯಲ್ಪಟ್ಟ ಘಟನೆ ಮಾಸಿ ಹೋಗುವ ಮುನ್ನವೇ ಸಮೀಪದ ಬಂಟ್ವಾಳದಲ್ಲಿ ವಿದ್ಯಾರ್ಥಿಗಳು ಸರಕಾರಿ ಬಸ್ ನ ಫುಟ್ ಬೋರ್ಡ್ನನಲ್ಲಿ ನೇತಾಡಿಕೊಂಡು ಹೋಗುವ ದೃಶ್ಯ ಸಾರ್ವಜನಿಕ ವಲಯದಲ್ಲಿ...
ವಿಟ್ಲ: ಬಸ್ಸಿನಿಂದ ಹೊರಕ್ಕೆ ಎಸೆಯಲ್ಪಟ್ಟ ಪ್ರಯಾಣಿಕರೋರ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಿನ್ನೆ ವಿಟ್ಲದ ಪೆರುವಾಯಿ ಗ್ರಾಮದ ಕೆದುವಾರು ಬಸ್ಸ್ ನಿಲ್ದಾಣದ ಬಳಿ ನಡೆದಿದೆ. ಬಂಟ್ವಾಳ ತಾಲೂಕಿನ ಇನಾಸ್ ಡಿ ಸೋಜಾ (83.) ರವರು ಗಾಯಗೊಂಡ ವ್ಯಕ್ತಿ....
ಕಾಸರಗೋಡು: ಯುವತಿಯೋರ್ವಳು ಬಸ್ಸಿನಲ್ಲಿ ಕಳೆದುಕೊಂಡಿದ್ದ ಚಿನ್ನದ ಸರವನ್ನು ಬಸ್ ಕಂಡಕ್ಟರ್ ಮತ್ತೆ ಅವರಿಗೆ ಹಿಂತಿರುಗಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಜೂನ್ 4ರಂದು ಕಾಸರಗೋಡಿನಿಂದ ಮಂಗಳೂರಿಗೆ ಬರುವ ಸರ್ಕಾರಿ ಬಸ್ಸಿನಲ್ಲಿ ಒಂದು ಹುಡುಗಿಯ ಚಿನ್ನದಸರ ಕಳೆದುಹೋಗಿತ್ತು. ಎಷ್ಟೋ...