DAKSHINA KANNADA2 years ago
ಬೈಕಂಪಾಡಿ ಸರ್ಕಾರಿ ಹೈಸ್ಕೂಲ್ ವಿದ್ಯಾರ್ಥಿಗಳ ಸಾಧನೆ: ಕುಸ್ತಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
ಮಂಗಳೂರು: ಮಂಗಳೂರಿನ ಬೈಕಂಪಾಡಿ ಮೀನಕಳಿಯ ಸರ್ಕಾರಿ ಹೈಸ್ಕೂಲ್ ವಿದ್ಯಾರ್ಥಿಗಳು ಕುಸ್ತಿ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಡ ಕಾರ್ಮಿಕ ಕುಟುಂಬದಿಂದಲೇ ಬಂದಿರುವ ವಿದ್ಯಾರ್ಥಿಗಳು 14 ಮತ್ತು 17 ವರ್ಷ ವಯೋಮಾನದ ಕುಸ್ತಿ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದ...