bangalore2 years ago
SC, ST ಸಮುದಾಯಕ್ಕೆ ಇನ್ಮುಂದೆ ಸರ್ಕಾರದಿಂದ ಬಂಪರ್ ಗಿಫ್ಟ್: ಸರ್ವಪಕ್ಷ ಸಭೆ ತೀರ್ಮಾನ
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಬೊಮ್ಮಾಯಿ ಸರ್ಕಾರ ಬಂಪರ್ ಗಿಫ್ಟ್ ನೀಡಿದ್ದು, ಎಸ್ಸಿ, ಎಸ್ಟಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಶುಕ್ರವಾರ ನಡೆದ ಸರ್ವಪಕ್ಷ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ನಿನ್ನೆ ಸರ್ವಪಕ್ಷ ಸಭೆ ಬಳಿಕ...