BELTHANGADY3 years ago
ಬೆಳ್ತಂಗಡಿ: ಬಚ್ಚಲು ಕೋಣೆಯಲ್ಲಿ 14 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ
ಬೆಳ್ತಂಗಡಿ: ಸ್ನಾನಗೃಹದ ಒಳಗೆ ಅವಿತಿದ್ದ ಸುಮಾರು 14 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ, ಕಾಡಿಗೆ ಬಿಟ್ಟ ಘಟನೆ ಅಳದಂಗಡಿಯ ಕೆದ್ದುವಿನಲ್ಲಿ ನಡೆದಿದೆ. ನಿನ್ನೆ ಬೆಳಗ್ಗೆ ಅಳದಂಗಡಿ, ಕೆದ್ದು ನಿವಾಸಿ ಗೋಪಾಲಕೃಷ್ಣ ಭಟ್ ಅವರ ಜಿ.ಕೆ.ಫಾರ್ಮ್ಸ್...