BELTHANGADY2 years ago
ಇಂದು ಧರ್ಮಸ್ಥಳದಲ್ಲಿ ಸರ್ವಧರ್ಮ ಸಮ್ಮೇಳನ 89ನೇ ಅಧಿವೇಶನ: ರಾಜ್ಯಪಾಲರಿಂದ ಉದ್ಘಾಟನೆ
ಬೆಳ್ತಂಗಡಿ: ಇಂದು ಧರ್ಮಸ್ಥಳ ಕ್ಷೇತ್ರದಲ್ಲಿ ಸರ್ವಧರ್ಮ ಸಮ್ಮೇಳನ 89ನೇ ಅಧಿವೇಶನಕ್ಕೆ ಚಾಲನೆ ದೊರೆಯಲಿದೆ. ಸಂಜೆ 5ಕ್ಕೆ ಅಮೃತವರ್ಷಿಣಿ ಸಭಾ ಭವನದಲ್ಲಿ ಅಧಿವೇಶನವನ್ನು ರಾಜ್ಯಪಾಲ ಥಾವರ್ ಚಂದ್ ಗೆಲ್ನೋಟ್ ಉದ್ಘಾಟಿಸುವರು. ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಸ್ವಾಗತಿಸುವರು....