ಚುನಾವಣಾ ಕರ್ತವ್ಯ ಲೋಪದ ಕಾರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ ಸಿ.ಡಿ. ಅವರನ್ನು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್. ಅವರು ಅಮಾನತು ಮಾಡಿದ್ದಾರೆ. ಮಂಗಳೂರು:...
ಮಂಗಳೂರು: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತಣ್ಣೀರು ಬಾವಿಯಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ದೌರ್ಜನ್ಯ ಎಸಗಿದ್ದರೆನ್ನಲಾದ ಪೊಲೀಸ್ ಕಾನ್ಸ್ಟೇಬಲ್ ಸುನೀಲ್ ಎಂಬಾತನನ್ನು ಪೊಲೀಸ್ ಕಮಿಷನರ್ ಶಶಿಕುಮಾರ್ ಅಮಾನತು ಮಾಡಿ ಆದೇಶಿಸಿದ್ದಾರೆ. ಸುನೀಲ್ ಅವರನ್ನು ಇಲಾಖಾ ತನಿಖೆಗೊಳಪಡಿಸಿ...
ಮಂಗಳೂರು: ಯವ ವಕೀಲ ಕುಲದೀಪ್ ಅವರ ಮೇಲೆ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದ ಪುಂಜಾಲಕಟ್ಟೆಯ ಸಬ್ ಇನ್ಸ್ಪೆಕ್ಟರ್ ಸುತೇಶ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಡಿಸೆಂಬರ್ 2 ರಂದು ರಾತ್ರಿ ಪ್ರಕರಣವೊಂದಕ್ಕೆ ಸಂಬಂಧಿಸಿ ಪುಂಜಾಲಕಟ್ಟೆ ಪೊಲೀಸ್...