DAKSHINA KANNADA2 years ago
ಕಡಲ ನಗರಿ ಮಂಗಳೂರಿಗೆ ಆಗಮಿಸಿದ ರಾಜ್ಯಪಾಲ ಗೆಹ್ಲೋಟ್ : ಜಿಲ್ಲಾಡಳಿತದಿಂದ ಸ್ವಾಗತ
ಮಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಅದರ ಅಂಗವಾಗಿ ಅವರು ಇಂದು ಬೆಳಿಗ್ಗೆ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ವಿಮಾನ ನಿಲ್ದಾಣಕ್ಕೆ ಆಗಮಿಸಿದ...