DAKSHINA KANNADA3 years ago
ಉಡುಪಿ ಶಿರೂರು ಮಠಕ್ಕೆ ನೂತನ ಪೀಠಾಧಿಪತಿ ನೇಮಕ ವಿಚಾರ;ಲಕ್ಷ್ಮೀವರ ತೀರ್ಥರ ಪೂರ್ವಾಶ್ರಮದ ಸಹೋದರರಿಂದ ಆಕ್ಷೇಪ..!
ಉಡುಪಿ: ಶೀರೂರು ಮಠದ ಪ್ರಕರಣ ಕೋರ್ಟ್ನಲ್ಲಿರುವಾಗ ಉತ್ತರಾಧಿಕಾರಿಗಳ ಘೋಷಣೆಗೆ ಸರಿಯಾದ ನಿರ್ಧಾರವಲ್ಲ ಎಂದು ಶೀರೂರು ಮಠ ಭಕ್ತ ಸಮಿತಿ ವಿರೋಧ ವ್ಯಕ್ತಪಡಿಸಿದೆ. ಶೀರೂರು ಮಠದ ಉತ್ತರಾಧಿಕಾರಿಗಳ ಘೋಷಣೆ ಇಂದು ನಡೆಯಲಿದ್ದು, ಉತ್ತರಾಧಿಕಾರಿ ಪ್ರಕ್ರಿಯೆಗೆ ಸಂಬಂಧ ಪಟ್ಟಂತೆ...