LATEST NEWS2 years ago
ಫ್ರೆಂಡ್ಸ್ ಜೊತೆ ಬರ್ತ್ಡೇ ಆಚರಿಸಿಕೊಂಡ ಯುವಕ ಜೀವಾಂತ್ಯ…
ಸಾಗರ: ಎರಡು ದಿನಗಳ ಹಿಂದೆಯಷ್ಟೇ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಸಾಗರದಲ್ಲಿ ನಡೆದಿದೆ. ನಾಗರಾಜ್ (23) ಆತ್ಮಹತ್ಯೆಗೊಳಗಾದ ಯುವಕ. ಗ್ಯಾಸ್ಬಂಕ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜ್ ಮನೆಯಲ್ಲಿ ನೇಣು ಬಿಗಿದು...