LATEST NEWS3 years ago
ಉಡುಪಿಯಲ್ಲಿ ಸಿಡಿಲು ಬಡಿದು ಸಾಫ್ಟ್ ವೇರ್ ಇಂಜಿನಿಯರ್ ಭೀಕರ ದುರ್ಮರಣ ..!
ಉಡುಪಿಯಲ್ಲಿ ಸಿಡಿಲು ಬಡಿದು ಸಾಫ್ಟ್ ವೇರ್ ಇಂಜಿನಿಯರ್ ಭೀಕರ ದುರ್ಮರಣ..! ಉಡುಪಿ: ಸಿಡಿಲು ಬಡಿದು ಯುವಕನೋರ್ವ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ವಂಡಾರಿನ ಬೋರ್ಡಕಲ್ಲಿನಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಸ್ಥಳೀಯ ನಿವಾಸಿ ಸಾಫ್ಟ್ ವೇರ್ ಇಂಜಿನಿಯರ್...