LATEST NEWS2 years ago
ಮಂಗಳೂರು: ಸಂತ ಆಂತೋನಿ ಆಶ್ರಮಕ್ಕೆ 125ರ ಸಂಭ್ರಮ- ಹಸೆಮಣೆ ಏರಿದ 20 ಜೋಡಿಗಳು
ಮಂಗಳೂರು: ನಗರದ ಜೆಪ್ಪುವಿನಲ್ಲಿರುವ ಸಂತ ಆಂತೋನಿ ಆಶ್ರಮದ ಶತಮಾನೋತ್ತರ ಬೆಳ್ಳಿ ಹಬ್ಬದ ಸ್ಮರಣಾರ್ಥ ಇಂದು 20 ಜೋಡಿಗಳಿಗೆ ಸಾಮೂಹಿಕ ವಿವಾಹ ನಡೆಸಲಾಯಿತು. ಶಿವಮೊಗ್ಗ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ.ಫ್ರಾನ್ಸಿಸ್ ಸೆರಾವೋ ಮದುವೆಯ ಬಲಿಪೂಜೆಯ ನೇತೃತ್ವ ವಹಿಸಿದ್ದರು. ಸಾಲ...