LATEST NEWS2 years ago
‘ಕಾಂಗ್ರೆಸ್ ನಿದ್ದೆ ಮಾಡುವ ಸಿಂಹವನ್ನು ನಂಬಿಕೊಂಡು ಬಂದಿದೆ’-ರಾಷ್ಟ್ರಲಾಂಛನ ವಿವಾದದ ಬಗ್ಗೆ ಸಿಎಂ ಪ್ರತಿಕ್ರಿಯೆ
ಉಡುಪಿ: ಕಾಂಗ್ರೆಸ್ ನೋಡುವ ದೃಷ್ಟಿ ಬೇರೆ ನಾವು ನೋಡುವ ದೃಷ್ಟಿ ಬೇರೆ. ಕಾಂಗ್ರೆಸ್ ಎಲ್ಲಾ ವಿಷಯದಲ್ಲೂ ರಾಜಕೀಯ ಮಾಡುತ್ತದೆ. ವಿರೋಧ ಪಕ್ಷ ಮೊಸರಲ್ಲಿ ಕಲ್ಲು ಹುಡುಕುತ್ತದೆ. ಕಾಂಗ್ರೆಸ್ ನಿದ್ದೆ ಮಾಡುವ ಸಿಂಹವನ್ನು ನಂಬಿಕೊಂಡು ಬಂದಿದ್ದಾರೆ. ಕಾಂಗ್ರೆಸ್ನ...