ರಾಜ್ಯದಲ್ಲಿ 2023-24ರ ಶೈಕ್ಷಣಿಕ ವರ್ಷ ಇಂದಿನಿಂದ ಆರಂಭವಾಗಿದ್ದು, ತರಗತಿಗಳು ಮೇ. 31ರಂದು ಪ್ರಾರಂಭಗೊಳ್ಳಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆಯನ್ನು ಹೊರಡಿಸಿದೆ. ಬೆಂಗಳೂರು: ರಾಜ್ಯದಲ್ಲಿ 2023-24ರ ಶೈಕ್ಷಣಿಕ ವರ್ಷ ಇಂದಿನಿಂದ ಆರಂಭವಾಗಿದ್ದು, ತರಗತಿಗಳು ಮೇ. 31ರಂದು...
ಉಡುಪಿ: ಉಡುಪಿ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ನಡೆದ ಕಾರ್ಯಾಚರಣೆಯಲ್ಲಿ ಮೀನು ಆಯುವ ಕೆಲಸ ಮಾಡುತ್ತಿದ್ದ 16 ಮಂದಿ ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ರಕ್ಷಿಸಲಾಗಿದೆ. ಇಂದು ಬೆಳಿಗ್ಗಿನ ಜಾವ 4.30 ಗಂಟೆಗೆ ಕಾರ್ಯಾಚರಣೆ ನಡೆಯಿತು....
ಬೆಳ್ತಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ 17 ರ ವಯೋಮಾನದ 70-75 ಕೆ.ಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಅಮೋಘ್ ಎಂ. ಆರ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಕರಾಟೆ...
ಮಂಗಳೂರು: ಮಳೆಗಾಲ ಪ್ರಾರಂಭವಾದ ನಂತರ ಡೆಂಗ್ಯೂ ರೋಗ ಕಂಡುಬರುವ ಕಾರಣ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ತಿಳಿಸಿದರು. ಅವರು ನಗರದ ಜಿಲ್ಲಾಧಿಕಾರಿಯವರ...
ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯು 2022-23ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಬದಲಿಗೆ, 22 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಆದೇಶಿಸಿದೆ. 15 ಸಾವಿರ ಶಿಕ್ಷಕರ ನೇಮಕಾತಿ...
ಬೆಂಗಳೂರು: ಮಾರ್ಚ್ 28 ರಿಂದ ಎಪ್ರಿಲ್ 11ರವರೆಗೆ ರಾಜ್ಯಾದ್ಯಂತ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗಲಿದೆ. ಈ ಬಾರಿ 8 ಲಕ್ಷದ 73 ಸಾವಿರದ 846 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲಿದ್ದಾರೆ. ಈ ಬಾರಿ ರಾಜ್ಯದ 15,387...