DAKSHINA KANNADA1 year ago
ಉಪ್ಪಿನಂಗಡಿ ಬಾರ್ಯ ಗ್ರಾಮದ ಯುವತಿ ಸಾಹಿದಾ ನಾಪತ್ತೆ..!
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಬಾರ್ಯ ಗ್ರಾಮದ ಯುವತಿಯೊಬ್ಬಳು ನಾಪತ್ತೆಯಾಗಿದ್ದು ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಾರ್ಯದ ಕುಡುಗುಡ್ಡೆ ಮನೆ ನಿವಾಸಿ ಅಬ್ದುಲ್ ಖಾದ್ರಿ ಎಂಬವರ ಮಗಳು ಸಾಹೀದಾ(19)...