LATEST NEWS3 years ago
ಕಾರಣವಿಲ್ಲದೆ ಆತ್ಮಹತ್ಯೆ ಮಾಡಿಕೊಂಡಳಾ ಎಂ.ಬಿ.ಬಿ ಎಸ್ ವಿದ್ಯಾರ್ಥಿನಿ..!
ಕಾರಣವಿಲ್ಲದೆ ಆತ್ಮಹತ್ಯೆ ಮಾಡಿಕೊಂಡಳಾ ಎಂ.ಬಿ.ಬಿ ಎಸ್ ವಿದ್ಯಾರ್ಥಿನಿ..! ಬಾಗಲಕೋಟೆ: ಎಂಬಿಬಿಎಸ್ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ನಗರದಲ್ಲಿ ನಡೆದಿದೆ. ಸಿಂದೂರಿಕಾ (24) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಈಕೆ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್...