DAKSHINA KANNADA2 years ago
ಸಿಎಂ ಪ್ರವಾಸ ಬದಲಾವಣೆ: ಹೆಲಿಕಾಪ್ಟರ್ ಮೂಲಕ ಮೂಡುಬಿದಿರೆಗೆ ಆಗಮನ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿ ಬದಲಾವಣೆ ಮಾಡಲಾಗಿದ್ದು, ಸಿಎಂ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ನಲ್ಲಿ ಹೊರಟು ನೇರವಾಗಿ ಮೂಡುಬಿದಿರೆಗೆ ಬರಲಿದ್ದಾರೆ. ಮಂಗಳೂರು ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ...